Gold Price Today : ಇಂದು ಸ್ವಲ್ಪ ಇಳಿಕೆಯಾಯಿತು ಚಿನ್ನದ ಬೆಲೆ, ಬೆಳ್ಳಿ ಬೆಲೆ ಎಷ್ಟು ?

Gold Price Today : ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ ಕಂಡು ಬಂದಿದೆ. ಗುಡ್ ರಿಟರ್ನ್ ಮಾಹಿತಿ ಪ್ರಕಾರ  ಚಿನ್ನದ ಬೆಲೆಯಲ್ಲಿ 100 ರೂ. ಗಳ ಇಳಿಕೆಯಾಗಿದೆ.   

Written by - Ranjitha R K | Last Updated : Jun 22, 2022, 08:15 AM IST
  • ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ
  • ಬೆಳ್ಳಿ ಬೆಲೆ ಯಥಾಸ್ಥಿತಿ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಇಂದು ಸ್ವಲ್ಪ ಇಳಿಕೆಯಾಯಿತು ಚಿನ್ನದ ಬೆಲೆ,   ಬೆಳ್ಳಿ ಬೆಲೆ ಎಷ್ಟು ?  title=
Gold Price Today (file photo)

ಬೆಂಗಳೂರು : Gold Price Today : ನಿನ್ನೆ ಚಿನ್ನದ ಬೆಲೆಯಲ್ಲಿ 100 ರೂ. ಯಷ್ಟು ಏರಿಕೆಯಾಗಿತ್ತು. ಆದರೆ ಇಂದು 100 ರೂಪಾಯಿಯಷ್ಟು ಇಳಿಕೆಯಾಗಿದೆ. 100 ರೂ. ಕಡಿಮೆಯಾದ ಬಳಿಕ ಇಂದು  24 ಕ್ಯಾರೆಟ್ ಚಿನ್ನದ ಬೆಲೆ 51,980 , ರೂ. ಆಗಿದೆ.  ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,650  ರೂ. ಆಗಿದೆ.  

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ       22 ಕ್ಯಾರೆಟ್ ಚಿನ್ನದ ಬೆಲೆ 24 ಕ್ಯಾರೆಟ್ ಚಿನ್ನದ ಬೆಲೆ 
 ಚೆನ್ನೈ 47,750 52,090
ದೆಹಲಿ 47,650 51,980
ಮುಂಬಯಿ 47,680 52,010
ಕೋಲ್ಕತ್ತಾ 47,680 52,010
ಬೆಂಗಳೂರು  47,680 52,010
ಹೈದರಾಬಾದ್  47,650 51,980
ಕೇರಳ  47,680 51,980

ಇದನ್ನೂ ಓದಿ : ಜುಲೈ 1 ರಿಂದ ಹೊಸ ಟಿಡಿಎಸ್ ನಿಯಮ ಅನ್ವಯ .! ಯಾರ ಮೇಲೆ ಏನು ಪರಿಣಾಮ ?

ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆ ಕಂಡು ಬಂದಿದೆ. ಆದರೆ ಬೆಳ್ಳಿ ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಗುಡ್ ರಿಟರ್ನ್ ಮಾಹಿತಿ ಪ್ರಕಾರ ಇಂದು ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ.  ಈ ಲೇಖನ ಬರೆಯುವ ಹೊತ್ತಿಗೆ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ. 

ನಗರ   ಇಂದಿನ ಬೆಳ್ಳಿ ಬೆಲೆ ತಿಳಿಯಿರಿ 
 ಚೆನ್ನೈ 66,300
ದೆಹಲಿ 61,100
ಮುಂಬಯಿ 61,100
ಕೋಲ್ಕತ್ತಾ  61,100
ಬೆಂಗಳೂರು  66,300
ಹೈದರಾಬಾದ್  66,300
ಕೇರಳ  66,300

ಇದನ್ನೂ ಓದಿ : Income Tax Return: ಜುಲೈ 31ರೊಳಗೆ ಈ ಕೆಲಸ ಮುಗಿಸಲು ಮರೆಯಬೇಡಿ, ಇಲ್ದಿದ್ರೆ ದಂಡ ಗ್ಯಾರಂಟಿ

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಗುಡ್ ರಿಟರ್ನ್ ನಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News