ನಿಮಗೆ ನಾಟಕ ರಚನೆಯಲ್ಲಿ ಆಸಕ್ತಿ ಇದೆಯೇ? ಇಲ್ಲಿದೆ ಸುವರ್ಣಾವಕಾಶ

ರಂಗಾಯಣದಿಂದ ಸಾಮಾಜಿಕ ಅರಿವು ಸಾಂಸ್ಕøತಿಕ ಕಾರ್ಯಕ್ರಮದ ಅಸ್ಪøಶ್ಯತಾ ನಿವಾರಣೆ, ಅರಿವು ಅನುಸೂಚಿತ ಜಾತಿ ಮತ್ತು ಪಂಗಡದ ದೌರ್ಜನ್ಯ ಅಧಿನಿಯಮ ಕಾರ್ಯಕ್ರಮದಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Jun 22, 2022, 03:33 PM IST
  • ಅಭ್ಯರ್ಥಿಗಳು ಕನಿಷ್ಠ ಒಂದು ಕಥಾ ಸಂಕಲನ, ಒಂದು ಕವನ ಸಂಕಲನ, ಒಂದು ನಾಟಕ, ಇತರೆ ಸಾಹಿತ್ಯದ ಲೇಖಕರಾಗಿ, ಪುಸ್ತಕಗಳನ್ನು ಸ್ವಂತ ಪ್ರಕಾಶನಗಳಿಂದ ಪ್ರಕಟಿಸಿರುವವರು ಜುಲೈ 8 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ನಿಮಗೆ ನಾಟಕ ರಚನೆಯಲ್ಲಿ ಆಸಕ್ತಿ ಇದೆಯೇ? ಇಲ್ಲಿದೆ ಸುವರ್ಣಾವಕಾಶ  title=
ಸಾಂದರ್ಭಿಕ ಚಿತ್ರ

ಧಾರವಾಡ: ರಂಗಾಯಣದಿಂದ ಸಾಮಾಜಿಕ ಅರಿವು ಸಾಂಸ್ಕøತಿಕ ಕಾರ್ಯಕ್ರಮದ ಅಸ್ಪøಶ್ಯತಾ ನಿವಾರಣೆ, ಅರಿವು ಅನುಸೂಚಿತ ಜಾತಿ ಮತ್ತು ಪಂಗಡದ ದೌರ್ಜನ್ಯ ಅಧಿನಿಯಮ ಕಾರ್ಯಕ್ರಮದಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ದಿಗಂತ್ ಹೆಲ್ತ್ ಬುಲೆಟಿನ್ ಬಿಡುಗಡೆ.. ಮಗನ ಆರೋಗ್ಯ ಸ್ಥಿತಿಯ ಬಗ್ಗೆ ತಂದೆ ಹೇಳಿದ್ದೇನು?

ಜಿಲ್ಲೆಯ ರಂಗಾಯಣ ವ್ಯಾಪ್ತಿಯ ಧಾರವಾಡ, ಗದಗ, ಹಾವೇರಿ, ಬೆಳಗಾವಿ, ಉತ್ತರಕನ್ನಡ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅಭ್ಯರ್ಥಿಗಳು ಕನಿಷ್ಠ ಒಂದು ಕಥಾ ಸಂಕಲನ, ಒಂದು ಕವನ ಸಂಕಲನ, ಒಂದು ನಾಟಕ, ಇತರೆ ಸಾಹಿತ್ಯದ ಲೇಖಕರಾಗಿ, ಪುಸ್ತಕಗಳನ್ನು ಸ್ವಂತ ಪ್ರಕಾಶನಗಳಿಂದ ಪ್ರಕಟಿಸಿರುವವರು ಜುಲೈ 8 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Pushpa The Rule: ಪುಷ್ಪ-2 ನಲ್ಲಿ ಶ್ರೀವಲ್ಲಿ ಸಾಯುತ್ತಾಳಾ? ಮೌನ ಮುರಿದ ನಿರ್ಮಾಪಕರು!

ಅರ್ಜಿಯನ್ನು www.dharwadrangayana.orgವೆಬ್‍ಸೈಟ್‍ನಲ್ಲಿ ಪಡೆದು, ಆರ್‍ಡಿ ನಂಬರ್ ಸಹಿತ ಜಾತಿಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಆಧಾರಕಾರ್ಡ್, ವೋಟರ್ ಐಡಿ, ರೇಶನ್ ಕಾರ್ಡ್, ಪಾನ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್‍ಗಳ ಪ್ರತಿಯೊಂದಿಗೆ ಖುದ್ದಾಗಿ, ಪೋಸ್ಟ್ ಅಥವಾ ಇ-ಮೇಲ್ dharwadrangayana@gmail.com ಗೆ ಕಳುಹಿಸಬಹುದು ಎಂದು ರಂಗಾಯಣ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News