ಕಾಂಗ್ರೆಸ್ ಬಗ್ಗೆ ಸಾಫ್ಟ್ ಕಾರ್ನರ್ ಇಲ್ಲ ಎಂದ HDK

  • Zee Media Bureau
  • Jun 24, 2022, 09:24 PM IST

ಕಾಂಗ್ರೆಸ್ ಬಗ್ಗೆ ನಾನ್ಯಾಕೆ ಸಾಫ್ಟ್ ಕಾರ್ನರ್ ಆಗಲಿ..? ಅವರ ರೀತಿ ನಾನು ಬೀದಿಯಲ್ಲಿ ಬ್ಯಾರಿಕೇಡ್ ಹತ್ತಿ ಡ್ಯಾನ್ಸ್ ಮಾಡೋಕೆ ಹೋಗಬೇಕಾ ಅನ್ನೋ ಮೂಲಕ ಬಿಜೆಪಿ ಆರೋಪಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

Trending News