ಗೃಹ ಸಚಿವರನ್ನು ಭೇಟಿ ಮಾಡಿದ ಹ್ಯಾಟ್ರಿಕ್ ಹಿರೋ ಶಿವಣ್ಣ

           

Last Updated : Nov 7, 2017, 04:54 PM IST
ಗೃಹ ಸಚಿವರನ್ನು ಭೇಟಿ ಮಾಡಿದ ಹ್ಯಾಟ್ರಿಕ್ ಹಿರೋ ಶಿವಣ್ಣ title=

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಇಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿ ಮಾಡಿದ್ದಾರೆ.

ಮಾನ್ಯತಾ ಟೆಕ್ ಪಾರ್ಕ್ ನಿಂದ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿದ್ದು ಸಮಸ್ಯೆ ಬಗೆಹರಿಸುವಂತೆ ಮನವಿ ಸಲ್ಲಿಸಿದ್ದಾರೆ. ಮನವಿ ಸ್ವೀಕರಿಸಿದ ಗೃಹ ಸಚಿವರು ಇನ್ನೆರಡು ದಿನಗಳಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವುದಾಗಿ ತಿಳಿಸಿದ್ದಾರೆ.

ಮಾನ್ಯತಾ ಟೆಕ್ ಪಾರ್ಕ್ ನಿಂದ ಹೆಚ್ಚಾಗಿ ರೋಡ್ ಬ್ಲಾಕ್ ಉಂಟಾಗುತ್ತಿದ್ದು, ಜನ ಸಾಮಾನ್ಯರ ಖಾಸಗಿ ಜೀವನಕ್ಕೆ ತೊಂದರೆ ಉಂಟಾಗುತ್ತಿದೆ. ಇದಕ್ಕೆ ಒಂದು ಶಾಶ್ವತ ಪರಿಹಾರ ಕಂಡು ಹಿಡಿಯಬೇಕೆಂದು ಶಿವಣ್ಣ ದಂಪತಿ ಗೃಹ ಸಚಿವರಿಗೆ ತಿಳಿಸಿದ್ದಾರೆ.

Trending News