Guru Vakri Effect: ಗುರು ವಕ್ರೀ- ಈ ರಾಶಿಯವರಿಗೆ ಕುಬೇರ ಯೋಗ

Guru Vakri Effect: ಜುಲೈ ಅಂತ್ಯದಲ್ಲಿ, ದೇವ ಗುರು ಬೃಹಸ್ಪತಿ ಹಿಮ್ಮುಖವಾಗಿ ಚಲಿಸಲಿದೆ. ಜುಲೈ 28 ರ ಗುರುವು ಹಿಮ್ಮುಖ ಚಲನೆಯೊಂದಿಗೆ ಚಲಿಸಲು ಪ್ರಾರಂಭಿಸುತ್ತಾನೆ ಮತ್ತು ನವೆಂಬರ್ 24 ರವರೆಗೆ ಇದೇ ಸ್ಥಿತಿಯಲ್ಲಿ ಇರುತ್ತಾನೆ. ಗುರು ಮಾರ್ಗಿ ಕೆಲವು ರಾಶಿಯವರ ಜೀವನದಲ್ಲಿ ಅನೇಕ ದೊಡ್ಡ ಪರಿಣಾಮಗಳನ್ನೂ ತರುತ್ತಾನೆ ಎಂದು ಹೇಳಲಾಗುತ್ತದೆ.

Guru Vakri 2022- ಜುಲೈ ಅಂತ್ಯದಲ್ಲಿ, ದೇವ ಗುರು ಬೃಹಸ್ಪತಿ ಹಿಮ್ಮುಖವಾಗಿ ಚಲಿಸಲಿದೆ. ಜುಲೈ 28 ರ ಗುರುವು ಹಿಮ್ಮುಖ ಚಲನೆಯೊಂದಿಗೆ ಚಲಿಸಲು ಪ್ರಾರಂಭಿಸುತ್ತಾನೆ ಮತ್ತು ನವೆಂಬರ್ 24 ರವರೆಗೆ ಇದೇ ಸ್ಥಿತಿಯಲ್ಲಿ ಇರುತ್ತಾನೆ. ಗುರು ಮಾರ್ಗಿ ಕೆಲವು ರಾಶಿಯವರ ಜೀವನದಲ್ಲಿ ಅನೇಕ ದೊಡ್ಡ ಪರಿಣಾಮಗಳನ್ನೂ ತರುತ್ತಾನೆ ಎಂದು ಹೇಳಲಾಗುತ್ತದೆ. ಗುರುವಿನ ವಕ್ರ ಪಲ್ಲಟವು ಕೆಲವು ರಾಶಿಯವರಿಗೆ ಕುಬೇರ ಯೋಗವನ್ನು ನೀಡುತ್ತಿದೆ. ಅಂತಹ ರಾಶಿಗಳು ಯಾವುವು ತಿಳಿಯೋಣ...

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /4

ವೃಷಭ ರಾಶಿಯವರಿಗೆ ಗುರು ವಕ್ರ ಪಲ್ಲಟದಿಂದ ಲಾಭವಾಗಲಿದೆ. ಈ ರಾಶಿಗೆ ಸೇರಿದವರು ವ್ಯಾಪಾರದಲ್ಲಿ ದೊಡ್ಡ ಆರ್ಡರ್ ಪಡೆಯುವ ಸಾಧ್ಯತೆ ಇದೆ. ಉದ್ಯೋಗದಲ್ಲಿರುವವರಿಗೆ ಬಡ್ತಿ ದೊರೆಯಲಿದೆ. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ನೆಲೆಸುತ್ತದೆ.

2 /4

ಮಿಥುನ ರಾಶಿಯವರಿಗೆ ಈ ಸಮಯ ತುಂಬಾ ಶುಭಕರವಾಗಿರುತ್ತದೆ. ಈ ಸಮಯದಲ್ಲಿ ನಿಮ್ಮ ಕೋಪವನ್ನು ನಿಯಂತ್ರಿಸಲು ಪ್ರಯತ್ನಿಸಿ. ಯಾವುದೇ ಕೆಲಸವನ್ನು ಆರಂಭಿಸುವ ಮೊದಲು ಹಿರಿಯರ ಮಾರ್ಗದರ್ಶನ ಪಡೆಯಿರಿ. ಇದರಿಂದ ತುಂಬಾ ಶುಭವಾಗಲಿದೆ.

3 /4

ವಕ್ರೀ ಗುರು ಕರ್ಕಾಟಕ ರಾಶಿಯವರಿಗೆ ತುಂಬಾ ಅನುಕೂಲಕವಾಗಿರುತ್ತದೆ. ಈ ಸಮಯದಲ್ಲಿ ನಿಮ್ಮ ಸಂಪತ್ತು, ಕೀರ್ತಿ ಹೆಚ್ಚುತ್ತದೆ. ಸಮಾಜದಲ್ಲಿ ಗೌರವ, ಪ್ರತಿಷ್ಠೆ ಸಿಗಲಿದೆ. ಇಷ್ಟು ದಿನ ನೆಲೆಗುದಿಗೆ ಬಿದ್ದಿದ್ದ ಕೆಲಸಗಳು ಕೈಗೂಡಲಿವೆ. ಆರ್ಥಿಕ ಸ್ಥಿತಿ ಬಲವಾಗಿರುತ್ತದೆ. ಹೊಸ ಹೂಡಿಕೆಯಲ್ಲಿ ಯಶಸ್ಸು ಸಿಗುತ್ತದೆ.

4 /4

ಕುಂಭ ರಾಶಿಯವರಿಗೆ ಗುರುವಿನ ಹಿಮ್ಮುಖ ಚಲನೆಯು ಉತ್ತಮ ಲಾಭ ನೀಡಲಿದೆ. ಈ ರಾಶಿಯವರಿಗೆ ಉದ್ಯೋಗ ವ್ಯವಹಾರದಲ್ಲಿ ಅದೃಷ್ಟ ಕೈ ಹಿಡಿಯಲಿದೆ. ಕೌಟುಂಬಿಕ ಜೀವನ ಮಧುರವಾಗಿರುತ್ತದೆ.    ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.