Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ

ನೆರೆಯ ಮಹಾರಾಷ್ಟ್ರ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನಿರಂತರ ಮಳೆ ಸುರಿಯುತ್ತಿರುವದರಿಂದ ಕೃಷ್ಣಾ ನದಿಯ ಒಳಹರಿವು ಹೆಚ್ಚಿದೆ.

Written by - Puttaraj K Alur | Last Updated : Jul 11, 2022, 02:44 PM IST
  • ರಾಜ್ಯದಲ್ಲಿ ಮಾನ್ಸೂನ್ ಮಳೆಯ ಅಬ್ಬರ ಜೋರಾಗಿದೆ
  • ನಿತ್ಯ ಹಲವೆಡೆ ಮಳೆ ಪರಿಣಾಮ ಡ್ಯಾಂಗಳು ಭರ್ತಿಯಾಗುತ್ತಿವೆ
  • ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿದೆ ತಿಳಿಯಿರಿ
Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ title=
ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ

ಬೆಂಗಳೂರು: ರಾಜ್ಯದಲ್ಲಿ ಮಾನ್ಸೂನ್ ಆರಂಭವಾಗಿದ್ದು, ನಿತ್ಯ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಇದರ ಪರಿಣಾಮದಿಂದಾಗಿ ಮತ್ತೆ ನೀರಿನ ಹರಿವು ಏರಿದ್ದು, ರಾಜ್ಯದ ವಿವಿಧ ಜಲಾಶಯಗಳು ಮತ್ತೆ ತುಂಬಲು ಪ್ರಾರಂಭಿಸಿವೆ.

ಇದನ್ನೂ ಓದಿ: ರಾಜ್ಯದ 541 ಪಿಯು ಕಾಲೇಜಲ್ಲಿ 3 ವರ್ಷದಿಂದ ವಿದ್ಯಾರ್ಥಿಗಳೇ ಇಲ್ಲ!

ರಾಜ್ಯದ ವಿವಿಧೆಡೆ ಕಳೆದ ಕೆಲವು ದಿನಗಳಿಂದ ವರುಣನ ಆರ್ಭಟ ಜೋರಾಗಿದೆ. ಪರಿಣಾಮ ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿವೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ KRS, ಕಬಿನಿ, ಮಲಪ್ರಭಾ, ಘಟಪ್ರಭಾ, ಆಲಮಟ್ಟಿ ಸೇರಿ ಎಲ್ಲಾ ಡ್ಯಾಂಗಳು ತುಂಬಿ ತುಳುಕುತ್ತಿವೆ.

ಇದನ್ನೂ ಓದಿ: ಭೋರ್ಗರೆಯುತ್ತಿದೆ ಭರಚುಕ್ಕಿ-ಗಗನಚುಕ್ಕಿ: ರುದ್ರರಮಣೀಯ ನೋಟ ನೋಡಲು ಹರಿದುಬರುತ್ತಿದೆ ಜನಸಾಗರ

ಮಳೆರಾಯನ ಅಬ್ಬರಕ್ಕೆ ರಾಜ್ಯದ ಎಲ್ಲಾ ಜಲಾಶಯಗಳ ಒಳಹರಿವು ಮತ್ತು ಹೊರಹರಿವಿನ ಸಾಮರ್ಥ್ಯ ಹೆಚ್ಚಾಗಿದೆ. ಇಂದಿನ ಮಾಹಿತಿಯ ಪ್ರಕಾರ ಯಾವ್ಯಾವ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಅಥವಾ ಸಾಮರ್ಥ್ಯ ಎಷ್ಟಿದೆ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News