ನದಿಗೆ ಉರುಳಿದ ಬಸ್

  • Zee Media Bureau
  • Jul 19, 2022, 04:09 PM IST

ಮಹಾರಾಷ್ಟ್ರದ ಸರ್ಕಾರಿ ಬಸ್ ನರ್ಮದಾ ನದಿಗೆ ಉರುಳಿ 12 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 35ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. 15 ಮಂದಿಯನ್ನು ರಕ್ಷಣೆ ಮಾಡಲಾಗಿದೆ. 

Trending News