ಎಲ್ಲಾ ಸರ್ಕಾರಿ ಶಾಲೆ ಮಕ್ಕಳಿಗೂ ಸಿಗಲಿದೆ ಮೊಟ್ಟೆ

  • Zee Media Bureau
  • Jul 19, 2022, 04:08 PM IST

ಸಾಕಷ್ಟು ವಿರೋಧ ಕೇಳಿ ಬಂದ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಲು ರಾಜ್ಯ ಸರ್ಕಾರ ಮುಂದಾಗಿದೆ. ಕಲ್ಯಾಣ ಕರ್ನಾಟಕದ ಯೋಜನೆ ಈಗ ಇಡೀ ರಾಜ್ಯಕ್ಕೆ ವಿಸ್ತರಣೆ ಮಾಡಲಾಗಿದ್ದು, 1 ರಿಂದ 8ನೇ ತರಗತಿ ಮಕ್ಕಳಿಗೆ ಊಟದ ಜೊತೆ ಮೊಟ್ಟೆ ವಿತರಣೆ ಮಾಡಲಾಗುವುದು ಎಂದು ಸರ್ಕಾರ ಅಧಿಸೂಚನೆ ಹೊರಡಿಸಿದೆ. 
 

Trending News