ಯಕ್ಷಗಾನದ ಧಾಟಿಯಲ್ಲಿ ರಾಷ್ಟ್ರಪತಿ ಮುರ್ಮು ಗುಣಗಾನ

  • Zee Media Bureau
  • Jul 25, 2022, 06:30 PM IST

ದೇಶದ ಹದಿನೈದನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಕಲಾವಿದೆಯೊಬ್ಬರು ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಕುರಿತು ಹಾಡಿರುವ ಯಕ್ಷಗಾನ ಧಾಟಿಯ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

Trending News