ಆಗಸ್ಟ್ 28 ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ನಿಗದಿ

  • Zee Media Bureau
  • Aug 17, 2022, 04:30 PM IST


ಆಗಸ್ಟ್  28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ನಿಗದಿ. ಬಿಜೆಪಿ ಸರ್ಕಾರದ ಸಾಧನೆಯನ್ನು ಜನರ ಮುಂದೆ ತರುವ ನಿಟ್ಟಿನಲ್ಲಿ ಕಾರ್ಯಕ್ರಮ. ಬಿಜೆಪಿ ಸರ್ಕಾರಕ್ಕೆ ಮೂರೂ ವರ್ಷ, ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷ ಪೂರೈಕೆಯಾದ ಹಿನ್ನೆಲೆಯಲ್ಲಿ ಕಾರ್ಯಕ್ರಮ . 

Trending News