ಅಥಣಿಯಲ್ಲಿ ಕಾಲೇಜು ಬಸ್ - ಗೂಡ್ಸ್ ವಾಹನ ನಡುವೆ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

ಬೆಳ್ಳಂ ಬೆಳಗ್ಗೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಭೀಕರ ಅಪಘಾತ ಸಂಭವಿಸಿದೆ. ವಿದ್ಯಾರ್ಥಿನಿಯರಿದ್ದ ಕಾಲೇಜು ಬಸ್‌ ಹಾಗೂ ಗೂಡ್ಸ್‌ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಬಣಜವಾಡ ಕಾಲೇಜಿಗೆ ಸೇರಿದ ವಾಹನ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದೆ. ಬಸ್‌ನಲ್ಲಿ 10 ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನನಿಸಲಾಗಿದೆ.

  • Zee Media Bureau
  • Aug 20, 2022, 05:44 PM IST

ಅಥಣಿ (ಬೆಳಗಾವಿ) : ಬೆಳ್ಳಂ ಬೆಳಗ್ಗೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಭೀಕರ ಅಪಘಾತ ಸಂಭವಿಸಿದೆ. ವಿದ್ಯಾರ್ಥಿನಿಯರಿದ್ದ ಕಾಲೇಜು ಬಸ್‌ ಹಾಗೂ ಗೂಡ್ಸ್‌ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಬಣಜವಾಡ ಕಾಲೇಜಿಗೆ ಸೇರಿದ ವಾಹನ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದೆ. ಬಸ್‌ನಲ್ಲಿ 10 ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನನಿಸಲಾಗಿದೆ.

Trending News