ನನ್ನ ಸಂಗಾತಿ ಸತ್ತಿರಬಹುದು.! ಇಂತಹದ್ದೊಂದು ವಿಡಿಯೋ ಮಾಡಿದ್ದೇಕೆ ನಟಿ ರಮ್ಯಾ?

Actress Ramya : ಮೋಹಕ ತಾರೆ ನಟಿ ರಮ್ಯಾ ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಆಕ್ಟೀವ್ ಆಗಿದ್ದಾರೆ.

Actress Ramya : ಮೋಹಕ ತಾರೆ ನಟಿ ರಮ್ಯಾ ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಆಕ್ಟೀವ್ ಆಗಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಸಂಗಾತಿ ಕುರಿತಾದ ಹಾಡೊಂದನ್ನು ಇನ್​ಸ್ಟಾಗ್ರಾಮ್ ರೀಲ್ಸ್​ನಲ್ಲಿ ಹಂಚಿಕೊಂಡಿದ್ದರು. ಇದೀಗ ಅದೇ ಹಾಡಿಗೆ ರೀಲ್ಸ್ ಮಾಡಿದ್ದಾರೆ. ಈ ಹಾಡು ಬ್ರೇಕ್‌ಅಪ್‌ ಪ್ರೇಮಕಹಾನಿಗೆ ಹಾಡುವಂತಿದೆ. ಹಳೆಯ ಸಂಗಾತಿಯನ್ನು ನೆನಪಿಸಿಕೊಳ್ಳುವಂತಹ ಹಾಡಿನ ರೀಲ್ಸ್​ ಅನ್ನು ರಮ್ಯಾ ಮಾಡಿದ್ದಾರೆ. ಯಾಕೆ ನೀನಿನ್ನೂ ಮದುವೆಯಾಗಿಲ್ಲ… ಎಂಬ ಪ್ರಶ್ನಾರ್ಥಕ ಸಾಹಿತ್ಯ ಹೊಂದಿರುವ ಈ ಇಂಗ್ಲಿಷ್​ ಹಾಡಿಗೆ ಅವರು ರೀಲ್ಸ್‌ ಮಾಡಿದ್ದಾರೆ.  

1 /6

ಮೋಹಕ ತಾರೆ ನಟಿ ರಮ್ಯಾ ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಆಕ್ಟೀವ್ ಆಗಿದ್ದಾರೆ. 

2 /6

ಕೆಲ ದಿನಗಳ ಹಿಂದೆಯಷ್ಟೇ ಸಂಗಾತಿ ಕುರಿತಾದ ಹಾಡೊಂದನ್ನು ಇನ್​ಸ್ಟಾಗ್ರಾಮ್ ರೀಲ್ಸ್​ನಲ್ಲಿ ಹಂಚಿಕೊಂಡಿದ್ದರು. ಇದೀಗ ಅದೇ ಹಾಡಿಗೆ ರೀಲ್ಸ್ ಮಾಡಿದ್ದಾರೆ. 

3 /6

ಈ ಹಾಡು ಬ್ರೇಕ್‌ಅಪ್‌ ಪ್ರೇಮಕಹಾನಿಗೆ ಹಾಡುವಂತಿದೆ. ಹಳೆಯ ಸಂಗಾತಿಯನ್ನು ನೆನಪಿಸಿಕೊಳ್ಳುವಂತಹ ಹಾಡಿನ ರೀಲ್ಸ್​ ಅನ್ನು ರಮ್ಯಾ ಮಾಡಿದ್ದಾರೆ. 

4 /6

ಯಾಕೆ ನೀನಿನ್ನೂ ಮದುವೆಯಾಗಿಲ್ಲ… ಎಂಬ ಪ್ರಶ್ನಾರ್ಥಕ ಸಾಹಿತ್ಯ ಹೊಂದಿರುವ ಈ ಇಂಗ್ಲಿಷ್​ ಹಾಡಿಗೆ ರಮ್ಯಾ ರೀಲ್ಸ್‌ ಮಾಡಿದ್ದಾರೆ.

5 /6

ರಮ್ಯಾ ರೀಲ್ಸ್‌ ಮಾಡಿರುವ ಹಾಡು, ನನ್ನ ಸಂಗಾತಿ ಸತ್ತಿರಬಹುದು… ಇಲ್ಲ ನನಗೆ ಸಂಗಾತಿನೇ ಹುಟ್ಟಿಲ್ಲ ಎಂಬ ಸಾಹಿತ್ಯದೊಂದಿಗೆ ಮುಂದುವರೆಯುತ್ತದೆ. 

6 /6

ಯುವ ಗಾಯಕ ಐನಾಟ್​ಶೇನ್ ಹಾಡಿರುವ ಈ ಹಾಡು ಭಗ್ನ ಪ್ರೇಮಿಗಳಿಗೆ ಮಾಡಿಸಿದಂತಿದೆ.