Gold Price Today : ಎಷ್ಟು ಏರಿಕೆಯಾಯಿತು ಚಿನ್ನದ ಬೆಲೆ ? ಏನು ಹೇಳುತ್ತದೆ ಇಂದಿನ ಮಾರುಕಟ್ಟೆ ?

Gold Price Today : ಹಳದಿ ಲೋಹದ ಬೆಲೆ ಸ್ಥಿರವಾಗಿದ್ದು,  24 ಕ್ಯಾರೆಟ್ ಚಿನ್ನದ ಬೆಲೆ 521250  ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,800 ರೂ. ಆಗಿದೆ.  

Written by - Ranjitha R K | Last Updated : Aug 22, 2022, 08:10 AM IST
  • ಚಿನ್ನದ ಬೆಲೆಯಲ್ಲಿ ಬದಲಾವಣೆ ಇಲ್ಲ
  • ಬೆಳ್ಳಿ ಬೆಲೆಯಲ್ಲಿ ಏರಿಕೆ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಎಷ್ಟು ಏರಿಕೆಯಾಯಿತು ಚಿನ್ನದ ಬೆಲೆ ? ಏನು  ಹೇಳುತ್ತದೆ ಇಂದಿನ ಮಾರುಕಟ್ಟೆ ?  title=
Gold Price Today (file photo)

ಬೆಂಗಳೂರು : Gold Price Today : ಕಳೆದ ವಾರದ ಈರಿಲಿತದ ನಂತರ ಇಂದು ಚಿನ್ನದ ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆ ಆಗಿಲ್ಲ. ಹಳದಿ ಲೋಹದ ಬೆಲೆ ಸ್ಥಿರವಾಗಿದ್ದು,  24 ಕ್ಯಾರೆಟ್ ಚಿನ್ನದ ಬೆಲೆ 521250  ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,800 ರೂ. ಆಗಿದೆ.

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ         22 ಕ್ಯಾರೆಟ್ ಚಿನ್ನದ ಬೆಲೆ      24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 48,300 52,700
 ಮುಂಬಯಿ 47,800 52,150
ದೆಹಲಿ 47,950 52,310
ಕೋಲ್ಕತ್ತಾ 47,800 52,150
ಬೆಂಗಳೂರು 47,850 52,200
ಹೈದರಾಬಾದ್ 47,800 52,150
ಕೇರಳ 47,800 52,150

ಇದನ್ನೂ ಓದಿ : Edible Oil Price: ಖಾದ್ಯ ತೈಲದ ಬೆಲೆಯಲ್ಲಿ ಮತ್ತಷ್ಟು ಇಳಿಕೆ ಸಾಧ್ಯತೆ

 ಆದರೆ ಬೆಳ್ಳಿ ಬೆಲೆಯಲ್ಲಿ ಮಾತ್ರ ಕೊಂಚ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿ 100 ರೂಪಾಯಿಯಷ್ಟು ಏರಿಕೆಯಾಗಿದೆ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.

ನಗರ  ಬೆಳ್ಳಿ ದರ 
 ಚೆನ್ನೈ 61,300
 ಮುಂಬಯಿ 55,600
ದೆಹಲಿ 55,600
ಕೋಲ್ಕತ್ತಾ 55,600
ಬೆಂಗಳೂರು 61,300
ಹೈದರಾಬಾದ್ 61,300
ಕೇರಳ 61,300

ಇದನ್ನೂ ಓದಿ :EPF Pension ಧಾರಕರಿಗೆ ಒಂದು ಸಂತಸದ ಸುದ್ದಿ, ತಪ್ಪದೆ ಓದಿ

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ? :
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ  ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News