ಗಡಿಜಿಲ್ಲೆ ಚಾಮರಾಜನಗರದಲ್ಲಿ ಮಳೆರಾಯನ ಅಬ್ಬರ

  • Zee Media Bureau
  • Aug 30, 2022, 02:50 PM IST

ಗಡಿಜಿಲ್ಲೆ ಚಾಮರಾಜನಗರದಲ್ಲಿ ಮಳೆರಾಯನ ಅಬ್ಬರ ಮುಂದುವರೆದಿದೆ. ಯಳಂದೂರು ತಾಲೂಕಿನ ಮಾಂಬಳ್ಳಿ ಪೊಲೀಸ್ ಠಾಣೆ ಜಲಾವೃತವಾಗಿದೆ. ಮಾಂಬಳ್ಳಿ ಠಾಣೆ ತುಂಬೆಲ್ಲಾ 3-4 ಅಡಿ ನೀರು ನಿಂತು ಅವಾಂತರ ಸೃಷ್ಟಿಸಿದೆ. 

Trending News