ಬೆಂಗಳೂರು : ಮಾಜಿ ಶಾಸಕ,ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ.ಡಿ. ಲಕ್ಷ್ಮೀನಾರಾಯಣ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಲಕ್ಷ್ಮೀನಾರಾಯಣ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ.
ತುರುಬೇಕೆರೆ ಟಿಕೆಟ್, ಪರಿಷತ್ ಸ್ಥಾನದ ಮೇಲೆ ಲಕ್ಷ್ಮೀನಾರಾಯಣ್ ಕಣ್ಣಿಟ್ಟದ್ದರು. ಆದ್ರೆ, ಜೆಡಿಎಸ್ ವಿಧಾನ ಪರಿಷತ್ ಮಾಜಿ ಸದಸ್ಯ ಬೆಮೆಲ್ ಕಾಂತರಾಜ್ ಪಕ್ಷಕ್ಕೆ ಸೇರ್ಪಡೆಯಿಂದ ಉದ್ಬವಿಸಿದ ಗೊಂದಲಕ್ಕೆ ಅವರು ರಾಜೀನಾಮೆಯ ಮೂಲಕ ಅಂತ್ಯ ಹಾಡಿದ್ದಾರೆ.
ಇದನ್ನೂ ಓದಿ : Laxman Savadi Car Accident : ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾರು ಅಪಘಾತ..!
ಕಾಂಗ್ರೆಸ್ ಗೆ ಗುಡ್ ಬೈ ಹೇಳಿರುವ ತೊರೆದು ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪಕ್ಷ ಸ್ಥಾನ ಮಾನ ನೀಡಿದ ಹಿನ್ನಲೆಯಲ್ಲಿ ಮತ್ತೆ ಬಿಜೆಪಿಗೆ ಸೇರ್ಪಡೆ ಸುಗಮವಾಗಲಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ : ಗಣೇಶ ಚತುರ್ಥಿ ಹಿನ್ನೆಲೆ ಚಾಮರಾಜಪೇಟೆ ಈದ್ಗಾ ಮೈದಾನದ ಸುತ್ತ ಖಾಕಿ ಸರ್ಪಗಾವಲು
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.