Magical Pics ಮಕ್ಕಳೊಂದಿಗೆ ಜನ್ಮದಿನ ಆಚರಿಕೊಂಡ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಾಮಾಜಿಕ ಮಾಧ್ಯಮದಲ್ಲಿ ಮಕ್ಕಳೊಂದಿಗೆ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಛಾಯಾಚಿತ್ರಗಳಲ್ಲಿ ಅವರು ಮಕ್ಕಳೊಂದಿಗೆ ಸಂವಹನ ನಡೆಸುತ್ತಿದ್ದಾರೆ.

ಮಕ್ಕಳು ಪ್ರಧಾನಿ ಅವರನ್ನು ಉತ್ಸಾಹದಿಂದ ಸ್ವಾಗತಿಸಿದರು. ಪ್ರಧಾನಿ ಮೋದಿ ಪ್ರಾಥಮಿಕ ಶಾಲಾ ಮಕ್ಕಳೊಂದಿಗೆ ಸಂವಹನ ನಡೆಸಿದರು ಮತ್ತು ಅವರು ತಮ್ಮ ಜನ್ಮದಿನವನ್ನು ಮಕ್ಕಳೊಂದಿಗೆ ಆಚರಿಸಿದರು.

1 /7

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ಕಾಶಿಯಲ್ಲಿ ಅವರ ಹುಟ್ಟುಹಬ್ಬವನ್ನು ಆಚರಿಸಿದರು. ಮೊದಲಿಗೆ, ಅವರು ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಕಮಲದ ಹೂವುಗಳನ್ನು ಅರ್ಪಿಸಿ, ದೇವರ ಆಶೀರ್ವಾದವನ್ನು ಪಡೆದರು. ನಂತರ ಅವರು ತಮ್ಮ ಜನ್ಮದಿನವನ್ನು ಮಕ್ಕಳೊಂದಿಗೆ ಆಚರಿಸಿದರು.  

2 /7

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಾಮಾಜಿಕ ಮಾಧ್ಯಮದಲ್ಲಿ ಮಕ್ಕಳೊಂದಿಗೆ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಛಾಯಾಚಿತ್ರಗಳಲ್ಲಿ ಅವರು ಮಕ್ಕಳೊಂದಿಗೆ ಸಂವಹನ ನಡೆಸುತ್ತಿದ್ದಾರೆ.

3 /7

ಮಕ್ಕಳು ಪ್ರಧಾನಿ ಅವರನ್ನು ಉತ್ಸಾಹದಿಂದ ಸ್ವಾಗತಿಸಿದರು. ಪ್ರಧಾನಿ ಮೋದಿ ಪ್ರಾಥಮಿಕ ಶಾಲಾ ಮಕ್ಕಳೊಂದಿಗೆ ಸಂವಹನ ನಡೆಸಿದರು ಮತ್ತು ಅವರು ತಮ್ಮ ಜನ್ಮದಿನವನ್ನು ಮಕ್ಕಳೊಂದಿಗೆ ಆಚರಿಸಿದರು.

4 /7

ಎರಡು ದಿನಗಳ ಕಾಶಿ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಮೊದಲ ದಿನ ಅವರು ವಿಶ್ವನಾಥ್ ಕಾರಿಡಾರ್ನಲ್ಲಿ ತಯಾರಿಸಿದ ಆಡಿಯೊ ದೃಶ್ಯಗಳನ್ನು ನೋಡಿದರು ಮತ್ತು ನಂತರ ಪಕ್ಷದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

5 /7

ಗಮನಾರ್ಹವಾಗಿ, ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದಂದು ಅವರು ದೇಶದಾದ್ಯಂತದ ಅಭಿನಂದನೆಗಳು ಸ್ವೀಕರಿಸಿದರು ಮತ್ತು ಜನರು ಮೋದಿ ಅವರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಿದರು.  ರಾಷ್ಟ್ರದಾದ್ಯಂತ ಪ್ರಧಾನಿ ಮೋದಿಯವರ ಜನ್ಮದಿನದ ಸಂಭ್ರಮ ಮನೆಮಾಡಿತ್ತು.

6 /7

ಅನೇಕ ರಾಜ್ಯಗಳಲ್ಲಿ ಪ್ರಧಾನಿ ಮೋದಿ ಅವರ ಜನ್ಮದಿನವನ್ನು ಹರ್ಷೋಲ್ಲಾಸದಿನ ಆಚರಿಸಲಾಯಿತು. 

7 /7

ಗಮನಾರ್ಹವಾಗಿ, ಪ್ರಧಾನಿ ತನ್ನ 68 ನೆಯ ಹುಟ್ಟುಹಬ್ಬವನ್ನು ಸೋಮವಾರ, ಸೆಪ್ಟೆಂಬರ್ 17 ರಂದು ಆಚರಿಸಿದರು.