ಉಕ್ಕಿಹರಿಯುತ್ತಿರುವ ಹಳ್ಳ-ಕೊಳ್ಳಗಳು

  • Zee Media Bureau
  • Sep 12, 2022, 04:34 PM IST

ಕಲಬುರಗಿ ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರಿದಿದ್ದು, ಹಳ್ಳ-ಕೊಳ್ಳಗಳು ಉಕ್ಕಿಹರಿಯುತ್ತಿವೆ. ಮಣ್ಣೂರು-ಇಂಡಿ ರಸ್ತೆ ಮೇಲೆ ನೀರು ಹರಿಯುತ್ತಿದ್ದು ಸಂಪರ್ಕ ಕಡಿತವಾಗಿದೆ. ಮನೆಯಲ್ಲಿನ ದಿನಸಿ, ಅಗತ್ಯ ವಸ್ತುಗಳು ನೀರು ಪಾಲಾಗಿದೆ.. 
 

Trending News