ಬಿಸಿಯೂಟ ತಿಂದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

  • Zee Media Bureau
  • Sep 17, 2022, 12:56 PM IST

ಬಿಸಿಯೂಟ ತಿಂದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ. ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಸಂಸದೆ ಸುಮಲತಾ ದಿಢೀರ್‌ ಭೇಟಿ. ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ.

Trending News