ಬೆಂಗಳೂರು : Gold Price Today : ಕಳೆದ ವಾರದ ಏರಿಳಿಕೆಯ ನಂತರ ಇಂದು ಚಿನ್ನದ ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಹಳದಿ ಲೋಹದ ಬೆಲೆ ಸ್ಥಿರವಾಗಿದ್ದು, 24 ಕ್ಯಾರೆಟ್ ಚಿನ್ನದ ಬೆಲೆ 50,130 ರೂ. ಆಗಿದ್ದರೆ, 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 45,950 ರೂ. ಆಗಿದೆ.
ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.
ನಗರ | 22 ಕ್ಯಾರೆಟ್ ಚಿನ್ನದ ಬೆಲೆ | 24 ಕ್ಯಾರೆಟ್ ಚಿನ್ನದ ಬೆಲೆ |
ಚೆನ್ನೈ | 46,400 | 50,620 |
ಮುಂಬಯಿ | 45,950 | 50,130 |
ದೆಹಲಿ | 46,100 | 50,280 |
ಕೋಲ್ಕತ್ತಾ | 45,950 | 50,130 |
ಬೆಂಗಳೂರು | 46,000 | 50,180 |
ಹೈದರಾಬಾದ್ | 45,950 | 50,130 |
ಕೇರಳ | 45,950 | 50,130 |
ಇದನ್ನೂ ಓದಿ : Finance Minister: ಸರ್ಕಾರಿ ಬ್ಯಾಂಕುಗಳ ಮುಖ್ಯಸ್ಥರ ಭೇಟಿಗೆ ಮುಂದಾದ ಸೀತಾರಾಮನ್, ಕಾರಣ ಇಲ್ಲಿದೆ
ಇನ್ನು ಬೆಳ್ಳಿ ಬೆಲೆಯಲ್ಲಿ ಕೂಡಾ ಯಾವುದೇ ಬದಲಾವಣೆ ಇಲ್ಲ. ಬೆಳ್ಳಿ ಬೆಲೆ ಕೂಡಾ ಸ್ಥಿರವಾಗಿದ್ದು, ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.
ನಗರ | ಇಂದಿನ ಬೆಳ್ಳಿ ಬೆಲೆ |
ಚೆನ್ನೈ | 61,100 |
ಮುಂಬಯಿ | 57,000 |
ದೆಹಲಿ | 57,000 |
ಕೋಲ್ಕತ್ತಾ | 57,000 |
ಬೆಂಗಳೂರು | 61,100 |
ಹೈದರಾಬಾದ್ | 61,100 |
ಕೇರಳ | 61,100 |
ಇದನ್ನೂ ಓದಿ : Stock Market Outlook: ಮುಂದಿನ ವಾರ ಷೇರು ಮಾರುಕಟ್ಟೆಯ ಪಾಲಿಗೆ ಹೇಗಿರಲಿದೆ?
ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.