ಸಾಮಾನ್ಯವಾಗಿ, ಹೆಚ್ಚು ಚಹಾ ಸೇವನೆ ಆರೋಗ್ಯಕ್ಕೆ ಅಪಾಯಕಾರಿ ಎಂದು ಹೇಳುವುದನ್ನು ನೀವು ಕೇಳಿರಬಹುದು. ಆದರೆ, ಚಹಾದಿಂದ ಆರೋಗ್ಯಕ್ಕೆ ಕೆಲವು ಪ್ರಯೋಜನಗಳೂ ಇವೆ. ಈ ಕುರಿತಂತೆ ಅಧ್ಯಯನಗಳಿಂದ ಹಲವು ಮಾಹಿತಿಗಳು ಆಗಾಗ್ಗೆ ಬಹಿರಂಗಗೊಂಡಿವೆ.
ಸಾಮಾನ್ಯವಾಗಿ, ಹೆಚ್ಚು ಚಹಾ ಸೇವನೆ ಆರೋಗ್ಯಕ್ಕೆ ಅಪಾಯಕಾರಿ ಎಂದು ಹೇಳುವುದನ್ನು ನೀವು ಕೇಳಿರಬಹುದು. ಆದರೆ, ಚಹಾದಿಂದ ಆರೋಗ್ಯಕ್ಕೆ ಕೆಲವು ಪ್ರಯೋಜನಗಳೂ ಇವೆ. ಈ ಕುರಿತಂತೆ ಅಧ್ಯಯನಗಳಿಂದ ಹಲವು ಮಾಹಿತಿಗಳು ಆಗಾಗ್ಗೆ ಬಹಿರಂಗಗೊಂಡಿವೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ದಿನಕ್ಕೆ ಎರಡರಿಂದ ಮೂರು ಬಾರಿ ಚಹಾ ಕುಡಿಯುವವರಿಗೆ ಮಧುಮೇಹ, ಪಾರ್ಶ್ವವಾಯು ಮತ್ತು ಹೃದಯ ಸಂಬಂಧಿ ಕಾಯಿಲೆಗಳು ಬರುವ ಸಾಧ್ಯತೆ ಕಡಿಮೆ ಎಂದು ಅಧ್ಯಯನಗಳು ಕಂಡುಕೊಂಡಿವೆ.
ಪ್ರತಿನಿತ್ಯ 4 ಕಪ್ ಚಹಾ ಕುಡಿಯುವವರಿಗೆ ಟೈಪ್ 2 ಮಧುಮೇಹ ಬರುವ ಅಪಾಯ ಕಡಿಮೆ ಎಂದು ಅಧ್ಯಯನವೊಂದು ಬಹಿರಂಗಪಡಿಸಿದೆ.
ಚಹಾದಲ್ಲಿರುವ ಪಾಲಿಫಿನಾಲ್ಗಳು ದೇಹದಲ್ಲಿ ಉತ್ಕರ್ಷಣ ನಿರೋಧಕಗಳ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ದಿನಕ್ಕೆ ಎರಡು ಕಪ್ಗಿಂತ ಹೆಚ್ಚು ಚಹಾವನ್ನು ಸೇವಿಸುವವರಿಗೆ ಸಾವಿನ ಅಪಾಯವು ಗಮನಾರ್ಹವಾಗಿ ಕಡಿಮೆ ಎಂದು ಹಲವು ಸಂಶೋಧನೆಗಳಿಂದ ತಿಳಿದುಬಂದಿದೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ದಯವಿಟ್ಟು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.