Gold Price Today : ವಾರದ ಮೊದಲ ದಿನವೇ ಭಾರೀ ಏರಿಕೆ ಕಂಡ ಚಿನ್ನ .!

Gold Price Today : ವಾರದ ಮೊದಲ ದಿನವೇ ಎಷ್ಟಿದೆ ಗೊತ್ತಾ ಚಿನ್ನ, ಬೆಳ್ಳಿ ಬೆಲೆ ? ಇಂದಿನ ದರದ ಸಂಪೂರ್ಣ ಮಾಹಿತಿ ಇಲ್ಲಿದೆ. 

Written by - Ranjitha R K | Last Updated : Sep 26, 2022, 08:11 AM IST
  • ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ
  • ಬೆಳ್ಳಿ ದರ ಸ್ಥಿರ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ವಾರದ ಮೊದಲ ದಿನವೇ ಭಾರೀ ಏರಿಕೆ ಕಂಡ ಚಿನ್ನ .!  title=
gold silver today price (file photo)

ಬೆಂಗಳೂರು : Gold Price Today : ಕಳೆದ ವಾರ ಚಿನ್ನ ಬೆಳ್ಳಿ ಬೆಲೆಯಲ್ಲಿ ಏರಿಳಿತ ಕಂಡು ಬಂದಿತ್ತು. ಆದರೆ ವಾರದ ಮೊದಲ ದಿನವಾದ ಇಂದು ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಹಳದಿ ಲೋಹದ ಬೆಲೆಯಲ್ಲಿ 1,800 ರೂಪಾಯಿಯಷ್ಟು ಏರಿಕೆ ದಾಖಲಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 52,000  ರೂ. ಆಗಿದ್ದರೆ, 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 46,000  ರೂ. ಆಗಿದೆ.

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ      22 ಕ್ಯಾರೆಟ್ ಚಿನ್ನದ ಬೆಲೆ     24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 46,500 50,730
 ಮುಂಬಯಿ 46,000 52,000
ದೆಹಲಿ 46,150 50,350
ಕೋಲ್ಕತ್ತಾ 46,000 52,000
ಬೆಂಗಳೂರು 46,050 50,240
ಹೈದರಾಬಾದ್ 46,000 52,000
ಕೇರಳ 46,000 52,000

ಇದನ್ನೂ ಓದಿ : 1 October 2022: ಅಕ್ಟೋಬರ್ 1 ರಿಂದ ಬದಲಾಗಲಿದೆ ಹಲವು ನಿಯಮಗಳು: ನಿಮ್ಮ ಜೇಬಿಗೆ ನೇರ ಪರಿಣಾಮ ಗ್ಯಾರಂಟಿ

ಇನ್ನು ಬೆಳ್ಳಿ ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಇಂದು ಬೆಳ್ಳಿ ಬೆಲೆ ಸ್ಥಿರವಾಗಿದ್ದು ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.

ನಗರ  ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 61,500
 ಮುಂಬಯಿ 56,300
ದೆಹಲಿ 56,300
ಕೋಲ್ಕತ್ತಾ 56,300
ಬೆಂಗಳೂರು 61,500
ಹೈದರಾಬಾದ್ 61,500
ಕೇರಳ 61,500

ಇದನ್ನೂ ಓದಿ : Ration Card New Rules : ಈ ಕಾರಣಕ್ಕೆ ರದ್ದಾಗಲಿದೆ ನಿಮ್ಮ ಪಡಿತರ ಚೀಟಿ, ಇತ್ತೀಚಿನ ನಿಯಮಗಳನ್ನು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ  ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News