ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ರಾಷ್ಟ್ರಪತಿರವರಿಗೆ ಪೌರ ಸನ್ಮಾನ ಕಾರ್ಯಕ್ರಮ

  • Zee Media Bureau
  • Sep 27, 2022, 04:00 PM IST

ವಿಧಾನಸೌಧದಲ್ಲಿ ಬ್ಯಾಂಕ್ವೆಟ್ ಹಾಲ್​ನಲ್ಲಿ ರಾಷ್ಟ್ರಪತಿರವರಿಗೆ ಪೌರ ಸನ್ಮಾನ ಕಾರ್ಯಕ್ರಮ ಆಯೋಜಿಸಿರುವ ಹಿನ್ನೆಲೆ ಭದ್ರತಾ ದೃಷ್ಟಿಯಿಂದ ವಿಧಾನಸೌಧದ ಎಲ್ಲಾ ಕಚೇರಿಗಳಿಗೆ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುವ ಡಿಪಿಎಆರ್​, ಆರ್ಥಿಕ, ಒಳಾಡಳಿತ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಕಚೇರಿಗಳಿಗೆ ರಜೆ ನೀಡಲಾಗಿದೆ. 

Trending News