ಗುಜರಾತ್ : ಗರ್ಬಾ ಡ್ಯಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಯುವಕ ಸಾವನ್ನಪಿದ ದಾರುಣ ಘಟನೆ ಗುಜರಾತ್ನಲ್ಲಿ ನಡೆದಿದೆ.
ಗರ್ಬಾ ಡ್ಯಾನ್ಸ್ ಮಾಡುತ್ತಿದ್ದಾಗಲೇ ಯುವಕ ಕುಸಿದು ಬಿದ್ದಿದ್ದಾನೆ. ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ. ಆದ್ರೆ ಮಾರ್ಗ ಮಧ್ಯದಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಗುಜರಾತ್ನ ಆನಂದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ತಾರಾಪುರದ ಶಿವಶಕ್ತಿ ಸೊಸೈಟಿ ಈ ಗರ್ಬಾ ಡ್ಯಾನ್ಸ್ ಆಯೋಜಿಸಿತ್ತು.. ವಿರೇಂದ್ರ ಸಿಂಗ್ ರಮೇಶ್ ಭಾಯ್ ರಜಪೂತ್ ಮೃತ ದುರ್ದೈವಿ.. ಇನ್ನು ಕೊನೇ ಕ್ಷಣದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.. ಹೃದಯಾಘಾತದಿಂದ ಸಾವನ್ನಪ್ಪಿರೋದಾಗಿ ವೈದ್ಯರು ದೃಢಪಡಿಸಿದ್ದಾರೆ.
Anand :
गरबा खेलते खेलते एक शख्स की मौत।
तारापुर में आती शिवशक्ति सोसायटी में गरबा आयोजित किया गया था।
युवक को अस्पताल ले जाया गया लेकिन तब तक देरी हो चुकी थी।
वजह दिल का दौरा पड़ने से मौत बताई जा रही है। pic.twitter.com/GlUA1irveA
— Janak Dave (@dave_janak) October 2, 2022
ಇದನ್ನೂ ಓದಿ : Video Viral : ಮಕ್ಕಳನ್ನು ರಕ್ಷಿಸಲು ಡೆಂಜರ್ ಹಾವಿನೊಂದಿಗೆ ಫೈಟ್'ಗಿಳಿದ ಪಕ್ಷಿ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.