'ಓ' ಇದುವರೆಗೂ ನೋಡಿದ ಹಾರರ್‌ ಸಿನಿಮಾಗಳಿಂತ ವಿಭಿನ್ನ

  • Zee Media Bureau
  • Oct 7, 2022, 01:11 PM IST

ʼಓʼ ಸಿನಿಮಾದ ಕುರಿತು ನಿರ್ದೇಶಕ ಮಹೇಶ್‌, ಈವರೆಗೆ ನಾನೇನು ಹಾರರ್ ಸಿನಿಮಾಗಳನ್ನು ನೋಡಿದ್ದೇನೋ, ಅದೆಲ್ಲಕ್ಕಿಂತ ವಿಭಿನ್ನವಾಗಿರಬೇಕು ಎಂದು ಮಾಡಿದ ಚಿತ್ರ. ಒಂದು ಕುಟುಂಬದಲ್ಲಿ ಅಕ್ಕತಂಗಿಯ ಮೇಲೆ ನಡೆಯುವ ಕಥೆಯಿದು. ಓ ಎಂಬ ಪದಕ್ಕೆ ಅರ್ಥವನ್ನು ಚಿತ್ರದಲ್ಲಿ ಹೇಳಿದ್ದೇವೆ. ಅಲ್ಲದೆ ವಾಮಾಚಾರ ಮಾಡುವುದು ತಪ್ಪು ಅಂತಲೇ ತೋರಿಸಿದ್ದೇವೆ. ಈಗಾಗಲೇ ಚಿತ್ರದ ಫಸ್ಟ್ ಕಾಪಿ ಬಂದಿದ್ದು, ನ.೧೧ಕ್ಕೆ  ಬಿಡುಗಡೆಯಾಗುತ್ತಿದೆ ಎಂದು ಸಿನಿಮಾದ ಕುರಿತು ಮಾಹಿತಿ ನೀಡಿದರು.

Trending News