Basavaraj Bommai : ರಾಜ್ಯ ನಿವೃತ್ತ ಹಾಗೂ ಸರ್ಕಾರಿ ನೌಕರರ ಡಿಎ ಶೇ.3.75 ರಷ್ಟು ಹೆಚ್ಚಳ!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ.

Written by - Channabasava A Kashinakunti | Last Updated : Oct 7, 2022, 05:55 PM IST
  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
  • ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರಿಗೆ ಭರ್ಜರಿ ಸಿಹಿ ಸುದ್ದಿ
  • ತುಟ್ಟಿ ಭತ್ಯೆಯನ್ನು ಶೇ.3.75 ರಷ್ಟು ಹೆಚ್ಚಿಸಿಲು ಅನುಮೋದನೆ
Basavaraj Bommai : ರಾಜ್ಯ ನಿವೃತ್ತ ಹಾಗೂ ಸರ್ಕಾರಿ ನೌಕರರ ಡಿಎ ಶೇ.3.75 ರಷ್ಟು ಹೆಚ್ಚಳ! title=

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ.

ರಾಜ್ಯ್ದ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿನಾಂಕ 1ನೇ ಜುಲೈ 2022 ರಿಂದ ಅನ್ವಯವಾಗುವಂತೆ ಶೇ.3.75 ರಷ್ಟು ಹೆಚ್ಚಿಸಿಲು ಅನುಮೋದಿಸಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಲಿದೆ ಎಂದು ತಿಳಿಸಿದ್ದಾರೆ. 

ಇಂದು ಸರ್ವಪಕ್ಷಗಳ ಸಭೆ ಕರೆಯಲಾಗಿತ್ತು. ಎ ಸಭೆಯಲ್ಲಿ ಎ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News