ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವಿರೋಧವಾಗಿ ಆಯ್ಕೆ

ನಗರದ ಜೆಪಿ ಭವನದಲ್ಲಿ ನಡೆಯುತ್ತಿರುವ ಜೆಡಿಎಸ್ ಕಾರ್ಯಕಾರಣಿ ಸಭೆಯಲ್ಲಿ ಅವಿರೋಧವಾಗಿ ಜೆಡಿಎಸ್ ರಾಷ್ಟ್ರಧ್ಯಕ್ಷರನ್ನಾಗಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನ ಆಯ್ಕೆ ಮಾಡಲಾಗಿದೆ.

Written by - Prashobh Devanahalli | Edited by - Manjunath N | Last Updated : Oct 27, 2022, 09:19 PM IST
  • ಜೆಡಿಎಸ್ ಪ್ರತಿನಿಧಿಗಳು ಎಚ್ ಡಿ ಡಿ ಅವರೇ ರಾಷ್ಟ್ರಧ್ಯಕ್ಷರು ಆಗಬೇಕು ಎಂದು ಕಾರ್ಯಕಾರಣಿ ಸಭೆಯಲ್ಲಿ ಒತ್ತಾಯ ಮಾಡಿದ್ದು,
  • ರಾತ್ರಿ 9ಕ್ಕೆ ಅಧಿಕೃತ ಘೋಷಣೆ ಬಾಕಿ ಇದೆ.
ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವಿರೋಧವಾಗಿ ಆಯ್ಕೆ title=

ಬೆಂಗಳೂರು : ನಗರದ ಜೆಪಿ ಭವನದಲ್ಲಿ ನಡೆಯುತ್ತಿರುವ ಜೆಡಿಎಸ್ ಕಾರ್ಯಕಾರಣಿ ಸಭೆಯಲ್ಲಿ ಅವಿರೋಧವಾಗಿ ಜೆಡಿಎಸ್ ರಾಷ್ಟ್ರಧ್ಯಕ್ಷರನ್ನಾಗಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನ ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: Love Proposal: ಇಂಡೋ-ಡಚ್ಚ್ ಪಂದ್ಯದ ವೇಳೆ ‘ಲವ್ ಪ್ರಪೋಸ್’: ಪ್ರಿಯಕರನ ತಬ್ಬಿಕೊಂಡು ‘ಒಕೆ’ ಅಂದ್ಳು ಚೆಲುವೆ

ಜೆಡಿಎಸ್ ಪ್ರತಿನಿಧಿಗಳು ಎಚ್ ಡಿ ಡಿ ಅವರೇ ರಾಷ್ಟ್ರಧ್ಯಕ್ಷರು ಆಗಬೇಕು ಎಂದು ಕಾರ್ಯಕಾರಣಿ ಸಭೆಯಲ್ಲಿ ಒತ್ತಾಯ ಮಾಡಿದ್ದು, ರಾತ್ರಿ 9ಕ್ಕೆ ಅಧಿಕೃತ ಘೋಷಣೆ ಬಾಕಿ ಇದೆ.

ಇದನ್ನೂ ಓದಿ: Team Indiaದ ‘ತ್ರಿಮೂರ್ತಿ’ಗಳ ಅಬ್ಬರ: ರೋಹಿತ್, ಕೊಹ್ಲಿ, ಯಾದವ್ ಆಟಕ್ಕೆ ನಲುಗಿತು ನೆದರ್ಲ್ಯಾಂಡ್

ಸಭೆಯಲ್ಲಿ 13 ರಾಜ್ಯಗಳ ಪ್ರತಿನಿಧಿಗಳು, ಕೇರಳದ ಮಾಜಿ -ಹಾಲಿ ಶಾಸಕರು ಸೇರಿದಂತೆ ರಾಜ್ಯದ ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News