ಸಮಾಧಿ ಸ್ಥಳದಲ್ಲಿ ಅಭಿಮಾನಿಗಳಿಂದ ಅಪ್ಪು ಸ್ಮರಣೆ

  • Zee Media Bureau
  • Oct 29, 2022, 06:49 PM IST

ಪುನೀತ್‌ ರಾಜ್‌ಕುಮಾರ್‌ ಅಗಲಿ ಇಂದಿಗೆ ಒಂದು ವರ್ಷ.. ಈ ಹಿನ್ನೆಲೆಯಲ್ಲಿ ಅಪ್ಪು ಸಮಾಧಿ ಸ್ಥಳಕ್ಕೆ ಅಭಿಮಾನಿಗಳು ಆಗಮಿಸುತ್ತಿದ್ದು, ಅಪ್ಪು ಸ್ಮರಿಸಿ ಭಾವುಕರಾಗ್ತಿದ್ದಾರೆ..

Trending News