ಎನ್ ಆರ್ ಐಗಳಿಗೆ ಮತದಾನದ ಹಕ್ಕು ನೀಡುವ ವಿಚಾರ: ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದ ‘ಸುಪ್ರೀಂ’
ಎನ್‌ಆರ್‌ಐಗಳಿಗೆ ಮತದಾನದ ಹಕ್ಕು ನೀಡುವಂತೆ ಕೇರಳ ಪ್ರವಾಸಿ ಅಸೋಸಿಯೇಷನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಜೆ ಕೆ ಮಹೇಶ್ವರಿ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿದೆ.
ಭಾರತದಲ್ಲಿ ನಡೆಯುವ ಚುನಾವಣೆಯಲ್ಲಿ ಅನಿವಾಸಿ ಭಾರತೀಯರಿಗೆ (ಎನ್‌ಆರ್‌ಐ) ಮತದಾನದ ಹಕ್ಕು ನೀಡುವ ಕುರಿತಾಗಿ ಸಲ್ಲಿಸಿರುವ ಪಿಐಎಲ್‌ಗೆ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಮತ್ತು ಚುನಾವಣಾ ಆಯೋಗದಿಂದ ಪ್ರತಿಕ್ರಿಯೆ ಕೇಳಿದೆ.
ಇದನ್ನೂ ಓದಿ: ನಿಮಗೂ ಪದೇ ಪದೇ ತಲೆನೋವಿನ ಸಮಸ್ಯೆ ಕಾಡುತ್ತಿದೆಯೇ? ಇವು ಕಾರಣವಾಗಿರಬಹುದು
ಎನ್‌ಆರ್‌ಐಗಳಿಗೆ ಮತದಾನದ ಹಕ್ಕು ನೀಡುವಂತೆ ಕೇರಳ ಪ್ರವಾಸಿ ಅಸೋಸಿಯೇಷನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಜೆ ಕೆ ಮಹೇಶ್ವರಿ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿದೆ.
ಇದನ್ನೂ ಓದಿ: Budget Smartphone: ಕೇವಲ 14 ಸಾವಿರ ರೂ.ಗೆ ಸಿಗುತ್ತಿದೆ ಕ್ರೇಜಿ 5G ಸ್ಮಾರ್ಟ್‌ಫೋನ್..!
ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದ್ದಿ, ಈ ಗೊಂದಲದ ಕುರಿತು ಬಾಕಿ ಇರುವ ಪಿಐಎಲ್ ಅನ್ನು ಟ್ಯಾಗ್ ಮಾಡಲು ಆದೇಶಿಸಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.a