2025ರಲ್ಲಿ ಮೂರು ರಾಶಿಯವರ ಮೇಲೆ ಲಕ್ಷ್ಮೀ ದೇವಿಯ ವಿಶೇಷ ಕೃಪೆ ಇರುತ್ತದೆ. ಲಕ್ಷ್ಮೀ ದೇವಿಯ ಅನುಗ್ರಹದಿಂದ, ಈ ರಾಶಿಯವರ ಜೀವನದಲ್ಲಿ ಸಂತೋಷ, ಮತ್ತು ಸಮೃದ್ಧಿಯನ್ನು ಪಡೆಯುತ್ತಾರೆ
ಬೆಂಗಳೂರು : ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷ ಆರಂಭವಾಗಲಿದೆ. ಜ್ಯೋತಿಷ್ಯದ ದೃಷ್ಟಿಕೋನದಿಂದ 2025ರ ವರ್ಷವನ್ನು ಬಹಳ ವಿಶೇಷವೆಂದು ಪರಿಗಣಿಸಲಾಗಿದೆ. 2025 ರಲ್ಲಿ, ಶನಿ ಮತ್ತು ರಾಹು-ಕೇತು ಸೇರಿದಂತೆ ಅನೇಕ ಗ್ರಹಗಳು ತಮ್ಮ ಚಲನೆಯನ್ನು ಬದಲಾಯಿಸುತ್ತವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಜ್ಯೋತಿಷಿಗಳ ಲೆಕ್ಕಾಚಾರದ ಪ್ರಕಾರ, 2025ರಲ್ಲಿ ಮೂರು ರಾಶಿಯವರ ಮೇಲೆ ಲಕ್ಷ್ಮೀ ದೇವಿಯ ವಿಶೇಷ ಕೃಪೆ ಇರುತ್ತದೆ. ಲಕ್ಷ್ಮೀ ದೇವಿಯ ಅನುಗ್ರಹದಿಂದ, ಈ ರಾಶಿಯವರ ಜೀವನದಲ್ಲಿ ಸಂತೋಷ, ಮತ್ತು ಸಮೃದ್ಧಿಯನ್ನು ಪಡೆಯುತ್ತಾರೆ. ವೃತ್ತಿ ಮತ್ತು ಉದ್ಯೋಗದಲ್ಲಿ ಆರ್ಥಿಕ ಬೆಳವಣಿಗೆಯಾಗುವುದು.
ಹೊಸ ವರ್ಷದಲ್ಲಿ ಲಕ್ಷ್ಮಿ ದೇವಿಯ ದಯೆಯಿಂದ ಮೂರು ರಾಶಿಯವರ ಜೀವನದಲ್ಲಿ ವಿಶೇಷ ಬದಲಾವಣೆಗಳನ್ನು ಕಾಣಬಹುದು. ಹೊಸ ವರ್ಸದೊಂದಿಗೆ ಬದುಕಿನಲ್ಲಿಎಲ್ಲವೂ ಹೊಸತಾಗುವುದು.
ಮೇಷ ರಾಶಿ: 2025 ರಲ್ಲಿ, ಶುಕ್ರನ ಅನುಗ್ರಹದಿಂದ, ಜೀವನದಲ್ಲಿ ಹಣದ ಕೊರತೆ ನಿವಾರಣೆಯಾಗುವುದು. ವ್ಯಾಪಾರದಲ್ಲಿ ಆರ್ಥಿಕ ಬೆಳವಣಿಗೆಯನ್ನು ಕಾಣಬಹುದು.ಹೊಸ ವರ್ಷದಲ್ಲಿ ಸಂಪತ್ತಿನ ದೇವತೆಯಾದ ಲಕ್ಷ್ಮೀಯ ವಿಶೇಷ ಆಶೀರ್ವಾದ ಸಿಗುವುದು. ವ್ಯಾಪಾರಸ್ಥರು ಉತ್ತಮ ಲಾಭವನ್ನು ಪಡೆಯುತ್ತಾರೆ. ದೈನಂದಿನ ಆದಾಯ ಹೆಚ್ಚಾಗುತ್ತದೆ. ಖರ್ಚು ವೆಚ್ಚಗಳಲ್ಲಿ ಇಳಿಕೆಯಾಗಲಿದೆ.
ಮಿಥುನ ರಾಶಿ : ಲಕ್ಷ್ಮಿಯ ಅನುಗ್ರಹದಿಂದ, ಹೊಸ ಆದಾಯದ ಮೂಲಗಳು ಸೃಷ್ಟಿಯಾಗುತ್ತವೆ. ಆದಾಯದ ಹೆಚ್ಚಳದ ಜೊತೆಗೆ, ವ್ಯವಹಾರದಲ್ಲಿ ಆರ್ಥಿಕ ಲಾಭವೂ ಇರುತ್ತದೆ. 2025ರಲ್ಲಿ ಆಸ್ತಿಯಲ್ಲಿ ಹೂಡಿಕೆ ಮಾಡುವವರು ಅದ್ಭುತ ಲಾಭವನ್ನು ಪಡೆಯುತ್ತಾರೆ. ಸಾಲದಿಂದ ಪರಿಹಾರ ಸಿಗುವುದು.
ಕುಂಭ ರಾಶಿ :ಹೊಸ ವರ್ಷದಲ್ಲಿ ಶನಿಯ ಸಂಕ್ರಮಣವು ಈ ರಾಶಿಯವರ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಉದ್ಯೋಗಸ್ಥರಿಗೆ ಶನಿದೇವನ ವಿಶೇಷ ಆಶೀರ್ವಾದ ದೊರೆಯುತ್ತದೆ. ಸಂಪತ್ತಿನ ಗ್ರಹವಾದ ಶುಕ್ರನು ಸಹಾ ದಯೆ ತೋರುತ್ತಾನೆ. ಶುಕ್ರನ ಅನುಗ್ರಹದಿಂದ ವ್ಯವಹಾರದಲ್ಲಿ ಆರ್ಥಿಕ ಸ್ಥಿತಿ ಮೊದಲಿಗಿಂತ ಉತ್ತಮವಾಗಿರುತ್ತದೆ.
ಈ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. Zee Kannada News ಇದನ್ನು ಅನುಮೋದಿಸುವುದಿಲ್ಲ.