ವರ್ಷಾಂತ್ಯಕ್ಕೆ ಚಿನ್ನ-ಬೆಳ್ಳಿ ಬೆಲೆಯಲ್ಲಿ ಮಹತ್ತರ ಬದಲಾವಣೆ! ಆಭರಣ ಖರೀದಿಗೆ ಇದೇ ಬೆಸ್ಟ್‌ ಟೈಮ್...‌

Gold Rate Today: ಸತತ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ನಿನ್ನೆಯಷ್ಟೇ ಕೊಂಚ ಇಳಿಕೆಯಾಗಿತ್ತು.. ಹಾಗಾದ್ರೆ ಇಂದೆಷ್ಟಿದೆ ಬಂಗಾರದ ಬೆಲೆ? ಇಲ್ಲಿ ತಿಳಿಯಿರಿ.. 

1 /6

ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಪ್ರತಿದಿನ ಏರಿಳಿತ ಕಂಡುಬರುತ್ತಿದೆ. ಹಾಗೂ ಕಳೆದ ಕೆಲ ದಿನಗಳಿಂದ ಭಾರೀ ಕುಸಿತ ಕಂಡಿದ್ದ ಚಿನ್ನ ಬೆಳ್ಳಿ ಬೆಲೆ ಕಳೆದ ಮೂರು ದಿನಗಳಿಂದ ಏರಿಕೆ ಕಾಣುತ್ತಿದ್ದು ಗ್ರಾಹಕರನ್ನು ಬೆಚ್ಚಿ ಬೀಳಿಸುತ್ತಿದೆ. ಶನಿವಾರ ದೇಶದಲ್ಲಿ ದಾಖಲಾದ ಚಿನ್ನ ಮತ್ತು ಬೆಳ್ಳಿ ಬೆಲೆಗಳನ್ನು ನೋಡೋಣ.  

2 /6

ಇತ್ತೀಚಿನ ದಿನಗಳಲ್ಲಿ ಬಂಗಾರದ ಬೆಲೆಯಲ್ಲಿ ಭಾರೀ ಏರಿಳಿತವಾಗುತ್ತಿದೆ. ಹಾಗೂ ಕಳೆದ ಕೆಲ ದಿನಗಳಿಂದ ಭಾರೀ ಕುಸಿತ ಕಂಡಿದ್ದ ಚಿನ್ನದ ಬೆಲೆ ಕಳೆದ ಮೂರು ದಿನಗಳಿಂದ ಏರಿಕೆಯಾಗುತ್ತಿದ್ದು ಬೆಚ್ಚಿ ಬೀಳುವಂತಾಗಿದೆ.   

3 /6

ಆದರೆ, ಶನಿವಾರ 10 ಗ್ರಾಂ 22ಕ್ಯಾರೆಟ್ ಚಿನ್ನದ ಬೆಲೆ ರೂ. 71,510 ಆಗಿದ್ದರೆ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ. 78,010 ದಾಖಲಾಗಿದೆ.  

4 /6

ಇಂದು ಭಾನುವಾರಕ್ಕೆ ಬಂದರೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ. 71,350 ದಾಖಲಾಗಿದೆ. ಅಲ್ಲದೆ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ. 77,840 ದಾಖಲಾಗಿದೆ. ಇನ್ನು ಬೆಳ್ಳಿಯ ಬೆಲೆಯ ವಿಷಯಕ್ಕೆ ಬಂದರೆ, ಭಾನುವಾರದಂದು ಪ್ರತಿ ಕೆಜಿ ಬೆಳ್ಳಿಯ ಬೆಲೆ ರೂ. 92,600. ಆಗಿದೆ..   

5 /6

ಹೈದರಾಬಾದ್‌ನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 71,350 ರೂ. ವಿಶಾಖಪಟ್ಟಣ, ವಿಜಯವಾಡದಲ್ಲೂ ಇದೇ ಬೆಲೆ ಮುಂದುವರಿದಿದೆ. ಮತ್ತು ದೇಶದ ರಾಜಧಾನಿ ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 71500 ರೂ., 24 ಕ್ಯಾರೆಟ್ ಚಿನ್ನದ ಬೆಲೆ ರೂ. 77,990. ನಿಗದಿಯಾಗಿದೆ..   

6 /6

ಇನ್ನು ಬೆಳ್ಳಿ ಬೆಲೆಯ ವಿಚಾರಕ್ಕೆ ಬಂದರೆ.. ಹೈದರಾಬಾದ್, ವಿಶಾಖಪಟ್ಟಣಂ ಮತ್ತು ವಿಜಯವಾಡದಲ್ಲಿ ಒಂದು ಕಿಲೋ ಬೆಳ್ಳಿ ರೂ. 99,900 ಆಗಿದ್ದರೆ, ಮುಂಬೈ, ದೆಹಲಿ, ಕೋಲ್ಕತ್ತಾ, ಬೆಂಗಳೂರಿನಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆ ರೂ. 92,400 ದಾಖಲಾಗಿದೆ. ಇತ್ತೀಚಿನ ದಾಖಲಾದ ಚಿನ್ನದ ಬೆಲೆಗಳನ್ನು ತಿಳಿಯಲು ನೀವು 8955664433 ಗೆ ಮಿಸ್ಡ್ ಕಾಲ್ ನೀಡಬಹುದು.