ಕನ್ಯಾ

  • Sep 19, 2022, 08:38 AM IST
1 /5

ವೃಷಭ: ಈ ರಾಜಯೋಗಗಳು ವೃಷಭ ರಾಶಿಯವರಿಗೆ ಲಾಭವನ್ನು ತರುತ್ತವೆ. ವ್ಯಾಪಾರದಲ್ಲಿ ಸಾಕಷ್ಟು ಲಾಭವಾಗಲಿದೆ. ಶನಿಗೆ ಸಂಬಂಧಿಸಿದ ವಸ್ತುಗಳ ವ್ಯಾಪಾರಿಗಳಿಗೆ, ಈ ಸಮಯವು ವರದಾನವಾಗಿರಲಿದೆ. ಷೇರುಗಳು,  ಲಾಟರಿಗಳಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಹಠಾತ್ ಹಣದ ಲಾಭವಾಗಬಹುದು

2 /5

ಮಿಥುನ: ವೃತ್ತಿ, ವ್ಯವಹಾರದಲ್ಲಿ ಯಶಸ್ಸು ಸಿಗಲಿದೆ. ಹಣಕಾಸಿನ  ಪ್ರಯೋಜನವಾಗಲಿದೆ. ರಾಜಕಾರಣಿಗಳು ದೊಡ್ಡ ಹುದ್ದೆಗಳನ್ನು ಪಡೆಯಬಹುದು. ಬಯಸಿದ ಸ್ಥಳಕ್ಕೆ ವರ್ಗಾವಣೆ ಪಡೆದುಕೊಳ್ಳಬಹುದು.  ಪ್ರತಿಯೊಂದು ಕೆಲಸದಲ್ಲೂ ಅದೃಷ್ಟದ ಬೆಂಬಲ ಸಿಗುವುದರಿಂದ ಯಶಸ್ಸು ಸಿಗಲಿದೆ.   

3 /5

ಕನ್ಯಾ: ವ್ಯವಹಾರದಲ್ಲಿ ಉತ್ತಮ ಯಶಸ್ಸು ಸಿಗಬಹುದು. ಹಠಾತ್ ಆರ್ಥಿಕ ಲಾಭವಾಗಬಹುದು. ಹೊಸ ಉದ್ಯೋಗ ಆಫರ್ ಬರಬಹುದು. ಮಾಧ್ಯಮ, ಚಲನಚಿತ್ರ ಪ್ರಪಂಚದೊಂದಿಗೆ ಸಂಬಂಧ ಹೊಂದಿರುವ ಜನರು ದೊಡ್ಡ ಪ್ರಯೋಜನಗಳನ್ನು ಪಡೆಯಬಹುದು. ಅದೃಷ್ಟವು ನಿಮ್ಮನ್ನು ಬೆಂಬಲಿಸುತ್ತದೆ. 

4 /5

ಧನು: ಈ ಸಮಯ ವ್ಯಾಪಾರಕ್ಕೆ ಉತ್ತಮವಾಗಿರುತ್ತದೆ. ಕೆಲಸಕ್ಕೆ ಸಂಬಂಧಿಸಿದಂತೆ ಪ್ರಯಾಣ ಮಾಡುವ ಅವಕಾಶ ಸಿಗಬಹುದು. ಇದು ಬಹಳಷ್ಟು ಪ್ರಯೋಜನಗಳನ್ನು ನೀಡುತ್ತದೆ. ಹಣಕಾಸಿನ ಲಾಭ ಹೆಚ್ಚೇ ಇರಲಿದೆ.   

5 /5

ಮೀನ: ಈ ಸಮಯವು ಎಲ್ಲಾ ವಿಷಯದಲ್ಲೂ ತುಂಬಾ ಒಳ್ಳೆಯದು. ಹೊಸ ಉದ್ಯೋಗ ಪ್ರಸ್ತಾಪವನ್ನು ಪಡೆಯಬಹುದು. ಬಡ್ತಿ ಸಿಗುವ ಸಂಭವ ಹೆಚ್ಚಿದೆ. ವೇತನ ಹೆಚ್ಚಾಗುವ ಬಲವಾದ ಅವಕಾಶಗಳಿವೆ. ವ್ಯಾಪಾರ ವೃದ್ಧಿಯಾಗಲಿದೆ. ಲಾಭ ಹೆಚ್ಚಾಗಲಿದೆ. ಹೊಸ ವ್ಯವಹಾರವನ್ನು ಪ್ರಾರಂಭಿಸಲು ಇದು ಉತ್ತಮ ಸಮಯ.  ( ಸೂಚನೆ :  ಇಲ್ಲಿ ನೀಡಲಾದ ಲೇಖನವು ಸಾಮಾನ್ಯ ಊಹೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)