ಸೊಂಟದ ಬೊಜ್ಜು ಕರಗಿಸಲು ಒಂದು ಸ್ಪೂನ್ ತೆಂಗಿನೆಣ್ಣೆ ಸಾಕು… ಇದರಲ್ಲಿ ಬೆರೆಸಿ ಕುಡಿದರೆ 5 ದಿನದಲ್ಲಿ ರಿಸಲ್ಟ್ ಗ್ಯಾರಂಟಿ
ಇತ್ತೀಚಿನ ದಿನಗಳಲ್ಲಿ ತೂಕ ಹೆಚ್ಚಳ ಸಮಸ್ಯೆಯಿಂದ ಅನೇಕರು ಬಳಲುತ್ತಿದ್ದಾರೆ. ಹೀಗಾಗಿ ವಾಕಿಂಗ್, ಜಾಗಿಂಗ್, ವ್ಯಾಯಾಮ, ಡಯೆಟ್ ಹೀಗೆಲ್ಲಾ ಜೀವನಶೈಲಿ ಬದಲಾವಣೆ ಮಾಡುವ ಮೂಲಕ ತೂಕ ಇಳಿಸಲು ಯತ್ನಿಸುತ್ತಾರೆ. ಆದರೆ ಇವೆಲ್ಲಕ್ಕಿಂತ ಬೆಸ್ಟ್ ಪರಿಹಾರವೆಂದರೆ ತೆಂಗಿನೆಣ್ಣೆ.
ತೆಂಗಿನೆಣ್ಣೆಯಿಂದ ತೂಕವನ್ನು ಕಳೆದುಕೊಳ್ಳಬಹುದು. ಅನೇಕರಿಗೆ ಇದರ ತಿಳಿದಿಲ್ಲದಿರಬಹುದು. ತೆಂಗಿನ ಎಣ್ಣೆಯು ಟ್ರೈಗ್ಲಿಸರೈಡ್‌ಗಳ ಕೊಬ್ಬನ್ನು ಹೊಂದಿರುತ್ತದೆ. ಇದನ್ನು ಸೇವಿಸುವುದರಿಂದ ಹಸಿವು ಕಡಿಮೆಯಾಗುತ್ತದೆ.ತೆಂಗಿನೆಣ್ಣೆಯಿಂದ ತೂಕವನ್ನು ಕಳೆದುಕೊಳ್ಳಬಹುದು. ಅನೇಕರಿಗೆ ಇದರ ತಿಳಿದಿಲ್ಲದಿರಬಹುದು. ತೆಂಗಿನ ಎಣ್ಣೆಯು ಟ್ರೈಗ್ಲಿಸರೈಡ್‌ಗಳ ಕೊಬ್ಬನ್ನು ಹೊಂದಿರುತ್ತದೆ. ಇದನ್ನು ಸೇವಿಸುವುದರಿಂದ ಹಸಿವು ಕಡಿಮೆಯಾಗುತ್ತದೆ.
ಇತ್ತೀಚಿನ ಅಧ್ಯಯನಗಳ ಪ್ರಕಾರ, ಈ ಎಣ್ಣೆಯು ತುಂಬಾ ಕಡಿಮೆ ಕ್ಯಾಲೋರಿಗಳನ್ನು ಹೊಂದಿರುತ್ತದೆ. ಇದಲ್ಲದೆ, ಈ ಎಣ್ಣೆಯಲ್ಲಿರುವ ಕೊಬ್ಬುಗಳು ದೇಹಕ್ಕ್ಎ ಶಕ್ತಿಯನ್ನು ನೀಡುತ್ತದೆ.
ತೆಂಗಿನ ಎಣ್ಣೆಯು ಚಯಾಪಚಯವನ್ನು ಹೆಚ್ಚಿಸುತ್ತದೆ. ಸಲಾಡ್ಗಳಲ್ಲಿಯೂ ಒಂದು ಸ್ಪೂನ್ ತೆಂಗಿನೆಣ್ಣೆ ಸೇರಿಸಿ ತಿಂದರೆ ಇದು ಬೆಸ್ಟ್. ಇನ್ನೊಂದು ವಿಧಾನದಲ್ಲಿ ಹೇಳುವುದಾದರೆ, ಪ್ರತಿದಿನ ಒಂದು ಲೋಟ ನೀರಿನಲ್ಲಿ ಒಂದು ಸ್ಪೂನ್ ತೆಂಗಿನ ಎಣ್ಣೆಯನ್ನು ಬೆರೆಸಿ ಕುಡಿಯಿರಿ.
ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಯಾವುದೇ ರೀತಿಯಲ್ಲಿ ಪರ್ಯಾಯವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞ ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ.