ಮತ್ತೊಮ್ಮೆ ಯೋಗ ಭಂಗಿಯಲ್ಲಿ ಇಂಟರ್‌ನೆಟ್‌ನಲ್ಲಿ ಸದ್ದು ಮಾಡಿದ ಇರಾ ಖಾನ್

Fri, 18 Sep 2020-8:10 am,

ಇರಾ ಫಿಟ್ನೆಸ್ ತರಬೇತುದಾರ ನೂಪುರ್ ಶಿಖಾರೆ ಅವರನ್ನು ಪೋಸ್ಟ್ನಲ್ಲಿ ಟ್ಯಾಗ್ ಮಾಡಿದ್ದಾರೆ. (ಫೋಟೊ ಕೃಪೆ: ಎಲ್ಲಾ ಫೋಟೋಗಳನ್ನು ಇರಾ ಖಾನ್ ಅವರ ಇನ್‌ಸ್ಟಾಗ್ರಾಮ್ ಖಾತೆಯಿಂದ ತೆಗೆದುಕೊಳ್ಳಲಾಗಿದೆ)  

ಇರಾ ತನ್ನ ಇನ್ಸ್ಟಾಗ್ರಾಮ್ನಲ್ಲಿ ಶಿರ್ಶಾಸನ ಪ್ರಯತ್ನಿಸುತ್ತಿರುವ ಯೋಗ ಭಂಗಿಯ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಇರಾ ತನ್ನ ಕುಟುಂಬದೊಂದಿಗೆ ಪಂಚಗಾನಿಯ ಅಮೀರ್ ಖಾನ್ ಅವರ ತೋಟದ ಮನೆಯಲ್ಲಿ ಸಮಯ ಕಳೆಯುತ್ತಿದ್ದಾಳೆ.

ಇರಾ ಖಾನ್ ಆಗಾಗ್ಗೆ ತಮ್ಮ ತಾಲೀಮು ವೀಡಿಯೊಗಳು ಮತ್ತು ಫೋಟೋಗಳನ್ನು ಅಭಿಮಾನಿಗಳಿಗಾಗಿ ಶೇರ್ ಮಾಡುತ್ತಿರುತ್ತಾರೆ.

ಅಮೀರ್ ಖಾನ್ ಅವರ ಪುತ್ರಿ ಇರಾ ಖಾನ್ ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚು ಜನಪ್ರಿಯರಾಗಿದ್ದಾರೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link