abhinaya engagement pics: ನಟಿ ಅಭಿನಯ ಹುಟ್ಟು ಕಿವುಡಾಗಿದ್ದರು ಸಹ ಸಿನಿಮಾಗಳಲ್ಲಿ ತಮ್ಮ ಪಾತ್ರದ ಮೂಲಕ ಜನರ ಮನ ಗೆದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.
ನಟಿ ಅಭಿನಯ ಕನ್ನಡದಲ್ಲಿ ಪುನೀತ್ ರಾಜ್‌ಕುಮಾರ್ ಹುಡುಗರು ಸಿನಿಮಾದಲ್ಲಿ ನಟಿಸಿದ್ದರು. ನಟಿ ಅಭಿನಯ ಅವರಿಗೆ ಕಿವಿಯೂ ಕೇಳುವುದಿಲ್ಲ ಜೊತೆಗೆ ಮಾತು ಕೂಡ ಬರುವುದಿಲ್ಲ. ಆದರೆ ಎಲ್ಲ ನ್ಯೂನ್ಯತೆಗಳನ್ನು ಮೆಟ್ಟಿ ನಿಂತು ಬೆಳೆದವರು.
ನಟಿ ಅಭಿನಯ ಸದ್ಯ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಒಂದನ್ನು ಕೊಟ್ಟಿದ್ದಾರೆ. ಕಡಿಮೆ ಅವಧಿಯಲ್ಲಿ ಪ್ರೇಕ್ಷಕರ ಗಮನ ಸೆಳೆದ ನಟಿ ಅಭಿನಯ ಈಗ ಮದುವೆಗೆ ಸಜ್ಜಾಗಿದ್ದಾರೆ.
ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಹಲವಾರು ಚಿತ್ರಗಳಲ್ಲಿ ನಟಿ ಅಭಿನಯ ಕಾಣಿಸಿಕೊಂಡರು. ಸಾಕಷ್ಟು ಜನಪ್ರಿಯತೆ ಗಳಿಸಿದರು. ನಟಿ ಅಭಿನಯ ಹುಟ್ಟು ಕಿವುಡಾಗಿದ್ದರು ಸಹ ಸಿನಿಮಾಗಳಲ್ಲಿ ತಮ್ಮ ಪಾತ್ರದ ಮೂಲಕ ಜನರ ಮನ ಗೆದ್ದರು.
ಕನ್ನಡದಲ್ಲಿ ಪುನೀತ್ ಅಭಿನಯದ ಹುಡುಗರು ಸಿನಿಮಾದಲ್ಲಿ ಅಭಿನಯ ನಟಿಸಿದ್ರು. ಹುಡುಗರು ಸಿನಿಮಾದಲ್ಲಿ ಶ್ರೀನಗರ ಕಿಟ್ಟಿಯ ಪ್ರೇಯಸಿ ಆಗಿ ಪುನೀತ್ ತಂಗಿ ಆಗಿ ನಟಿಸಿದ್ದಾರೆ.ಸ್ಯಾಂಡಲ್‌ವುಡ್‌ನಲ್ಲಿಯೂ ಸಖತ್ ಫೇಮಸ್ ಆದರು.
ನಟಿ ಅಭಿನಯ ಶೀಘ್ರದಲ್ಲೇ ಮದುವೆ ಆಗಲಿದ್ದಾರೆ. ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ.
ನಿಶ್ಚಿತ ವರನೊಂದಿಗೆ ಗಂಟೆ ಬಾರಿಸುತ್ತಿರುವ ಫೋಟೋವನ್ನು ನಟಿ ಅಭಿನಯ ಹಂಚಿಕೊಂಡಿದ್ದಾರೆ. ಈ ಮೂಲಕ ತಮ್ಮ ಮದುವೆ ಫಿಕ್ಸ್ ಆದ ಸಂಗತಿಯನ್ನು ಅಭಿಮಾನಿಗಳಿಗೆ ತಿಳಿಸಿದ್ದಾರೆ.
ನಮ್ಮ ಪ್ರಯಾಣ ಇಂದಿನಿಂದ ಪ್ರಾರಂಭವಾಗುತ್ತದೆ ಎಂದು ಈ ಫೋಟೋಗೆ ಕ್ಯಾಪ್ಷನ್ ಬರೆದಿದ್ದಾರೆ. ನಟಿ ಅಭಿನಯ ಭಾವಿ ಪತಿಯನ್ನು ತೋರಿಸಿಲ್ಲ. ತಾವು ಮದುವೆ ಆಗಲಿರುವ ಹುಡುಗ ಯಾರೆಂಬ ಬಗ್ಗೆಯೂ ಯಾವ ಮಾಹಿತಿಯನ್ನು ರಿವೀಲ್ ಮಾಡಿಲ್ಲ.
ಇತ್ತೀಚಿನ ಸಂದರ್ಶನವೊಂದರಲ್ಲಿ "ನಾನು ನನ್ನ ಬಾಲ್ಯದ ಸ್ನೇಹಿತನೊಂದಿಗೆ ಪ್ರೀತಿಸುತ್ತಿದ್ದೇನೆ. ನಾವಿಬ್ಬರು 15 ವರ್ಷಗಳಿಂದ ರಿಲೇಶನ್‌ನಲ್ಲಿದ್ದೇವೆ. ನಾನು ಯಾವುದೇ ಭಯವಿಲ್ಲದೆ ಅವರೊಂದಿಗೆ ಏನು ಬೇಕಾದರೂ ಹಂಚಿಕೊಳ್ಳಬಹುದು" ಎಂದು ನಟಿ ಅಭಿನಯ ಹೇಳಿದ್ದರು.