Abhishek Aviva Marriage: ಅಭಿಷೇಕ್ ಅಂಬರೀಷ್​ ಅವಿವಾ ಅದ್ದೂರಿ ವಿವಾಹ: ಸಿನಿ ತಾರೆಯರ ಸಮಾಗಮ

Abhishek Ambareesh-Aviva-Wedding: ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್  ಫ್ಯಾಷನ್ ಡಿಸೈನರ್ ಅವಿವಾ ಬಿಡಪ ಜೊತೆ  ಇಂದು (ಜೂನ್ 5) ಅದ್ದೂರಿಯಾಗಿ ದಾಂಪತ್ಯಕ್ಕೆ ಕಾಲಿಟ್ಟರು. ಇಲ್ಲಿವೆ ನೋಡಿ ಬ್ಯೂಟಿಫುಲ್‌ ಪೋಟೋಸ್‌ ....

Abhishek Ambareesh-Aviva-Wedding: ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್  ಫ್ಯಾಷನ್ ಡಿಸೈನರ್ ಅವಿವಾ ಬಿಡಪ ಜೊತೆ  ಇಂದು (ಜೂನ್ 5) ಅದ್ದೂರಿಯಾಗಿ ದಾಂಪತ್ಯಕ್ಕೆ ಕಾಲಿಟ್ಟರು. ಇಂದು ಬೆಳಗ್ಗೆ 9:30 ರಿಂದ 10:30 ವರೆಗೆ ನಡೆದ ಮಹೂರ್ತದಲ್ಲಿ ಹಸೆಮಣೆ ಏರಿದ್ದಾರೆ. ಈ ಸುಂದರ ಕ್ಷಣದಲ್ಲಿ ಸ್ಯಾಂಡಲ್ವುಡ್,  ಟಾಲಿವುಡ್, ಕಾಲಿವುಡ್ ಸಿನಿ ಗಣ್ಯರು ಹಾಗೂ ಸೂಪರ್ ಸ್ಟಾರ್ ರಜನಿಕಾಂತ್, ಮೋಹನ್ ಬಾಬು, ವೆಂಕಯ್ಯ ನಾಯ್ಡು ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು. ಇಲ್ಲಿವೆ ನೋಡಿ ಬ್ಯೂಟಿಫುಲ್‌ ಪೋಟೋಸ್‌ ....

1 /6

ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್  ಫ್ಯಾಷನ್ ಡಿಸೈನರ್ ಅವಿವಾ ಬಿಡಪ ಜೊತೆ  ಇಂದು (ಜೂನ್ 5) ಅದ್ದೂರಿಯಾಗಿ ದಾಂಪತ್ಯಕ್ಕೆ ಕಾಲಿಟ್ಟರು.  

2 /6

ಕುಟುಂಬ ಸಮೇತ ಅಭಿ ವಿವಾಹಕ್ಕೆ  ಆಗಮಿಸಿದ ಕಿಚ್ಚ ಸುದೀಪ್

3 /6

ತಮಿಳಿನ ಖ್ಯಾತ ನಟ ರಜನಿಕಾಂತ್ ಅವರು ಮದುವೆಗೆ ಆಗಮಿಸಿ ನವದಂಪತಿಗೆ ಶುಭಕೋರಿದ್ದಾರೆ

4 /6

ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕೂಡ ಮದುವೆಗೆ ಆಗಮಿಸಿ ನವ ಜೋಡಿಗೆ ಶುಭಹಾರಿಸಿದ್ದಾರೆ. 

5 /6

ಅಭಿಷೇಕ್ ಮತ್ತು ಅವಿವಾ ಮದುವೆ ಸಮಾರಂಭಕ್ಕೆ ಯಶ್ ಮತ್ತು ರಾಧಿಕಾ ಪಂಡಿತ್ ಜೋಡಿ ಆಗಮಿಸಿ ಶುಭಹಾರೈಸಿದ್ದಾರೆ.  

6 /6

ನವದಂಪತಿಗಳಿಗೆ ಹಾರೈಸಲು ಸ್ಯಾಂಡಲ್ವುಡ್‌ ಗಣ್ಯರ ಶುಭಾಶಯದ ಸುರಿಮಳೆ