Abhishek Aviva Marriage: ಅಭಿಷೇಕ್ ಅಂಬರೀಷ್​ ಅವಿವಾ ಅದ್ದೂರಿ ವಿವಾಹ: ಸಿನಿ ತಾರೆಯರ ಸಮಾಗಮ

Mon, 05 Jun 2023-12:39 pm,

ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್  ಫ್ಯಾಷನ್ ಡಿಸೈನರ್ ಅವಿವಾ ಬಿಡಪ ಜೊತೆ  ಇಂದು (ಜೂನ್ 5) ಅದ್ದೂರಿಯಾಗಿ ದಾಂಪತ್ಯಕ್ಕೆ ಕಾಲಿಟ್ಟರು.  

ಕುಟುಂಬ ಸಮೇತ ಅಭಿ ವಿವಾಹಕ್ಕೆ  ಆಗಮಿಸಿದ ಕಿಚ್ಚ ಸುದೀಪ್

ತಮಿಳಿನ ಖ್ಯಾತ ನಟ ರಜನಿಕಾಂತ್ ಅವರು ಮದುವೆಗೆ ಆಗಮಿಸಿ ನವದಂಪತಿಗೆ ಶುಭಕೋರಿದ್ದಾರೆ

ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕೂಡ ಮದುವೆಗೆ ಆಗಮಿಸಿ ನವ ಜೋಡಿಗೆ ಶುಭಹಾರಿಸಿದ್ದಾರೆ. 

ಅಭಿಷೇಕ್ ಮತ್ತು ಅವಿವಾ ಮದುವೆ ಸಮಾರಂಭಕ್ಕೆ ಯಶ್ ಮತ್ತು ರಾಧಿಕಾ ಪಂಡಿತ್ ಜೋಡಿ ಆಗಮಿಸಿ ಶುಭಹಾರೈಸಿದ್ದಾರೆ.

 

ನವದಂಪತಿಗಳಿಗೆ ಹಾರೈಸಲು ಸ್ಯಾಂಡಲ್ವುಡ್‌ ಗಣ್ಯರ ಶುಭಾಶಯದ ಸುರಿಮಳೆ

ZEENEWS TRENDING STORIES

By continuing to use the site, you agree to the use of cookies. You can find out more by Tapping this link