Pearls Astrology: ಈ ರಾಶಿಯವರು ಮುತ್ತನ್ನು ಧರಿಸಿದರೆ ಸಮಸ್ಯೆಗಳ ಸರಮಾಲೆಯೇ ಎದುರಾಗುತ್ತೆ!

Bad effect of wearing pearls: ಜ್ಯೋತಿಷ್ಯ ಶಾಸ್ತ್ರದಲ್ಲಿ ರತ್ನಧಾರಣೆ ಬಗ್ಗೆಯೂ ಸಲಹೆಗಳನ್ನು ನೀಡಲಾಗಿದೆ. 

Pearls Astrology: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕೆಲವು ರಾಶಿಯವರು ಅಪ್ಪಿತಪ್ಪಿಯೂ ಸಹ 'ಮುತ್ತಿನ ಧಾರಣೆ' ಮಾಡಬಾರದು ಎನ್ನಲಾಗುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ನವರತ್ನಗಳಲ್ಲಿ 'ಮುತ್ತು' ಸಹ ಒಂದು. 'ಮುತ್ತು'ಗಳೆಂದರೆ ಮಹಿಳೆಯರಿಗೆ ಪಂಚಪ್ರಾಣ. 

2 /6

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕೆಲವು ರಾಶಿಯವರು 'ಮುತ್ತು' ಧರಿಸಲೇಬಾರದು. ಇದರಿಂದ ಜೀವನದಲ್ಲಿ ನಾನಾ ರೀತಿಯ ಸಮಸ್ಯೆಗಳನ್ನು ಅನುಭವಿಸಬೇಕಾಗುತ್ತದೆ ಎನ್ನಲಾಗುತ್ತದೆ. 

3 /6

ಈ ರಾಶಿಯವರು ಮುತ್ತು ಧರಿಸುವುದರಿಂದ ನಿಮ್ಮ ಉದ್ಯೋಗ ರಂಗದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆಯೂ ಇದೆ. 

4 /6

ಮಕರ ರಾಶಿಯ ಜನರಿಗೂ ಕೂಡ 'ಮುತ್ತು' ಸರಿಹೊಂದುವುದಿಲ್ಲ. ಮುತ್ತಿನ ಧಾರಣೆಯಿಂದ ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆಗಳು ಉಲ್ಬಣಿಸುತ್ತವೆ. 

5 /6

ಕುಂಭ ರಾಶಿಯ ಅಧಿಪತಿ ಶನಿ. ಶನಿಯ ರಾಶಿಯವರು ಕಪ್ಪು/ನೀಲಿ ರತ್ನಧಾರಣೆ ಮಾಡಬೇಕು. ಮುತ್ತು ಧರಿಸುವುದುಯರಿಂದ ಜೀವನದಲ್ಲಿ ಸುಖ-ಸಂಪತ್ತು ಕಡಿಮೆಯಾಗುತ್ತದೆ. ಮಾನಸಿಕ ಸಮಸ್ಯೆಗಳು ಕೂಡ ಹೆಚ್ಚಾಗಬಹುದು. 

6 /6

ಸೂಚನೆ :ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.