ಕಿಡ್ನಾಪ್ ಟು ಕೊಲೆ..! ತಪ್ಪೊಪ್ಪಿಕೊಂಡು ಸ್ವ-ಇಚ್ಚಾ ಹೇಳಿಕೆ ನೀಡಿದ ನಟ ದರ್ಶನ್

Darshan Renukaswamy murder case : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿ ದಿನದಿಂದ ದಿನಕ್ಕೆ ಹೊಸ ಹೊಸ ವಿಚಾರಗಳು ಬಯಲಿಗೆ ಬರುತ್ತಿವೆ. ರೇಣುಕಾಸ್ವಾಮಿ ಕೊಲೆ ಕೇಸ್ ತನಿಖೆ ಬಹುತೇಕ ಕ್ಲೈಮ್ಯಾಕ್ಸ್ ಘಟ್ಟ ತಲುಪಿದೆ. ಸಧ್ಯ ಘಟನೆ ಬಗ್ಗೆ ನಟ ದರ್ಶನ್‌ ಪೊಲೀಸ್ ವಿಚಾರಣೆಯಲ್ಲಿ ಸ್ವ-ಇಚ್ಚಾ ಹೇಳಿಕೆ ನೀಡಿದ್ದಾರೆ.. ಈ ಕುರಿತು ಕಂಪ್ಲೀಟ್‌ ಡಿಟೈಲ್ಸ್‌ ಇಲ್ಲಿವೆ...
 

1 /6

ದರ್ಶನ್​ ಸೂಚನೆ ಮೇರೆಗೆ ರೇಣುಕಾಸ್ವಾಮಿ ಕಿಡ್ನಾಪ್  

2 /6

ಆರೋಪಿಗಳೆಲ್ಲರೂ ಸೇರಿ ರೇಣುಕಾಸ್ವಾಮಿ ಹತ್ಯೆ  

3 /6

ಶವ ವಿಲೇವಾರಿ ಮಾಡಲು ಸೂಚಿಸಿದ್ದ ನಟ ದರ್ಶನ್  

4 /6

ಆರೋಪಿ ಪ್ರದೋಶ್​​ಗೆ ₹30 ಲಕ್ಷ ಹಣ ನೀಡಿದ್ದ ದರ್ಶನ್  

5 /6

ಮೂವರು ಆರೋಪಿಗಳಿಗೆ ಸರೆಂಡರ್ ಆಗಲು ಸೂಚನೆ  

6 /6

ನನ್ನ ಹೆಸರು ಎಲ್ಲೂ ಬರಬಾರದು ಎಂದು ಸರೆಂಡರ್‌ ಆಗಲು ಸೂಚನೆ