SIIMA 2022 : ಪುನೀತ್ ನೆನೆದು ವೇದಿಕೆ ಮೇಲೆಯೇ ಕಣ್ಣೀರು ಹಾಕಿದ ಶಿವಣ್ಣ

SIIMA 2022 : ಪುನೀತ್ ರಾಜ್‌ಕುಮಾರ್‌ ನೆನಪಲ್ಲಿ ಈ ಬಾರಿಯ ಸೈಮಾ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯುತ್ತಿದೆ. ಸೈಮಾ ಅವಾರ್ಡ್ ಕಾರ್ಯಕ್ರಮದಲ್ಲಿ ಪುನೀತ್ ನೆನೆದು ಶಿವರಾಜ್‌ ಕುಮಾರ್‌ ಕಣ್ಣೀರು ಹಾಕಿದ್ದಾರೆ.

 

Shivarajkumar in SIIMA 2022 : ಪುನೀತ್ ರಾಜ್‌ಕುಮಾರ್‌ ನೆನಪಲ್ಲಿ ಈ ಬಾರಿಯ ಸೈಮಾ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯುತ್ತಿದೆ. ಸೈಮಾ ಅವಾರ್ಡ್ ಕಾರ್ಯಕ್ರಮದಲ್ಲಿ ಪುನೀತ್ ನೆನೆದು ಶಿವರಾಜ್‌ ಕುಮಾರ್‌ ಕಣ್ಣೀರು ಹಾಕಿದ್ದಾರೆ. ಇದೇ ವೇಳೆ ನಟ ಯಶ್‌ ಏದಿಕೆ ಮೇಲೆ ಭಾವುಕರಾದ ಶಿವರಾಜ್‌ ಕುಮಾರ್‌ ಅವರನ್ನು ತಬ್ಬಿಕೊಂಡು ಸಮಾಧಾನ ಮಾಡಿದ್ದಾರೆ.
 

1 /4

ಸೈಮಾ ಅವಾರ್ಡ್ ಕಾರ್ಯಕ್ರಮದಲ್ಲಿ ಪುನೀತ್ ನೆನೆದು ಶಿವರಾಜ್‌ ಕುಮಾರ್‌ ಕಣ್ಣೀರು ಹಾಕಿದ್ದಾರೆ.

2 /4

ಪುನೀತ್ ರಾಜ್‌ಕುಮಾರ್‌ ನೆನಪಲ್ಲಿ ಈ ಬಾರಿಯ ಸೈಮಾ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯುತ್ತಿದೆ.  

3 /4

ಈ ಬಗ್ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್‌ ಮಾತನಾಡುತ್ತಾ ಭಾವುಕರಾಗಿದ್ದಾರೆ.

4 /4

ಇದೇ ವೇಳೆ ನಟ ಯಶ್‌ ಏದಿಕೆ ಮೇಲೆ ಭಾವುಕರಾದ ಶಿವರಾಜ್‌ ಕುಮಾರ್‌ ಅವರನ್ನು ತಬ್ಬಿಕೊಂಡು ಸಮಾಧಾನ ಮಾಡಿದ್ದಾರೆ.