SIIMA 2022 : ಪುನೀತ್ ನೆನೆದು ವೇದಿಕೆ ಮೇಲೆಯೇ ಕಣ್ಣೀರು ಹಾಕಿದ ಶಿವಣ್ಣ

Mon, 12 Sep 2022-10:43 am,

ಸೈಮಾ ಅವಾರ್ಡ್ ಕಾರ್ಯಕ್ರಮದಲ್ಲಿ ಪುನೀತ್ ನೆನೆದು ಶಿವರಾಜ್‌ ಕುಮಾರ್‌ ಕಣ್ಣೀರು ಹಾಕಿದ್ದಾರೆ.

ಪುನೀತ್ ರಾಜ್‌ಕುಮಾರ್‌ ನೆನಪಲ್ಲಿ ಈ ಬಾರಿಯ ಸೈಮಾ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯುತ್ತಿದೆ.  

ಈ ಬಗ್ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್‌ ಮಾತನಾಡುತ್ತಾ ಭಾವುಕರಾಗಿದ್ದಾರೆ.

ಇದೇ ವೇಳೆ ನಟ ಯಶ್‌ ಏದಿಕೆ ಮೇಲೆ ಭಾವುಕರಾದ ಶಿವರಾಜ್‌ ಕುಮಾರ್‌ ಅವರನ್ನು ತಬ್ಬಿಕೊಂಡು ಸಮಾಧಾನ ಮಾಡಿದ್ದಾರೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link