Aditi Prabhudeva : ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟಿ ಅದಿತಿ ಪ್ರಭುದೇವ ವಯಸ್ಸೆಷ್ಟು ಗೊತ್ತಾ?

Aditi Prabhudeva Birthday : ಸ್ಯಾಂಡಲ್‍ವುಡ್ ನಟಿ ಅದಿತಿ ಪ್ರಭುದೇವ ಅವರಿಗೆ ಇಂದು ಜನ್ಮದಿನದ ಸಂಭ್ರಮ. ದಾವಣಗೆರೆಯಲ್ಲಿ ಜನಿಸಿದ ಇವರು ಇಂಜಿನಿಯರಿಂಗ್ ಪದವಿ ಮುಗಿಸಿ ಮ್ಯಾನೇಜ್‍ಮೆಂಟ್ ನಲ್ಲಿ ಮಾಸ್ಟರ್ಸ್‌ ಮಾಡಿದ್ದಾರೆ. 

Aditi Prabhudeva Birthday : ಸ್ಯಾಂಡಲ್‍ವುಡ್ ನಟಿ ಅದಿತಿ ಪ್ರಭುದೇವ ಅವರಿಗೆ ಇಂದು ಜನ್ಮದಿನದ ಸಂಭ್ರಮ. ದಾವಣಗೆರೆಯಲ್ಲಿ ಜನಿಸಿದ ಇವರು ಇಂಜಿನಿಯರಿಂಗ್ ಪದವಿ ಮುಗಿಸಿ ಮ್ಯಾನೇಜ್‍ಮೆಂಟ್ ನಲ್ಲಿ ಮಾಸ್ಟರ್ಸ್‌ ಮಾಡಿದ್ದಾರೆ. ಅದಿತಿ ಪ್ರಭುದೇವ ಅಪ್ಪಟ ಕನ್ನಡತಿ. ಕನ್ನಡ ಚಿತ್ರರಂಗದ ಉದಯೋನ್ಮುಖ ನಟಿಯಾಗಿ ಗುರುತಿಸಿಕೊಂಡಿರುವ ಈ ಸ್ಯಾಂಡಲ್‌ವುಡ್‌ ಬ್ಯೂಟಿಗೆ ಇಂದು ಬರ್ತ್‌ ಡೇ ಸಂಭ್ರಮ. 

1 /5

ಸ್ಯಾಂಡಲ್‍ವುಡ್ ನಟಿ ಅದಿತಿ ಪ್ರಭುದೇವ ಅವರಿಗೆ ಇಂದು ಜನ್ಮದಿನದ ಸಂಭ್ರಮ. ದಾವಣಗೆರೆಯಲ್ಲಿ ಜನಿಸಿದ ಇವರು ಇಂಜಿನಿಯರಿಂಗ್ ಪದವಿ ಮುಗಿಸಿ ಮ್ಯಾನೇಜ್‍ಮೆಂಟ್ ನಲ್ಲಿ ಮಾಸ್ಟರ್ಸ್‌ ಮಾಡಿದ್ದಾರೆ.   

2 /5

ಅದಿತಿ ಪ್ರಭುದೇವ ಅಪ್ಪಟ ಕನ್ನಡತಿ. ಕನ್ನಡ ಚಿತ್ರರಂಗದ ಉದಯೋನ್ಮುಖ ನಟಿಯಾಗಿ ಗುರುತಿಸಿಕೊಂಡಿರುವ ಈ ಸ್ಯಾಂಡಲ್‌ವುಡ್‌ ಬ್ಯೂಟಿಗೆ ಇಂದು ಬರ್ತ್‌ ಡೇ ಸಂಭ್ರಮ.   

3 /5

ಅದಿತಿ ಪ್ರಭುದೇವ ಮೊದಲು ಆಂಕರ್ ಆಗಿ ವೃತ್ತಿಜೀವನ ಪ್ರಾರಂಭಿಸಿದ್ದರು. ‘ಗುಂಡ್ಯಾನ್ ಹೆಂಡ್ತಿ’ ಧಾರವಾಹಿಯ ಮೂಲಕ ಕಿರುತೆರೆಗೆ ಪ್ರವೇಶಿಸಿದರು.   

4 /5

1994, ಜನವರಿ 13 ರಂದು ಜನಿಸಿದ್ದು, ಅವರ ವಯಸ್ಸು 29 ವರ್ಷ.    

5 /5

2017 ರಲ್ಲಿ ನಟ ಅಜಯ್ ರಾವ್ ಜೊತೆ ‘ಧೈರ್ಯಂ’ ಚಿತ್ರದಲ್ಲಿ ನಟಿಸುವ ಮೂಲಕ ಬಿಗ್‌ ಸ್ಕ್ರೀನ್‌ಗೆ ಪದಾರ್ಪಣೆ ಮಾಡಿದರು.