ಬಾರ್ಬಿಯಾಗಿ ಬದಲಾದ ಕೀರ್ತಿ ಸುರೇಶ್.. ಎಷ್ಟು ಚಂದ ಇವಳು ಎಂದ ಫ್ಯಾನ್ಸ್‌!

Tue, 01 Aug 2023-10:01 pm,

ಕೀರ್ತಿ ಸುರೇಶ್ ತಮಿಳು, ಮಲಯಾಳಂ, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸುತ್ತಿದ್ದಾರೆ.

ತೆರೆ ಮೇಲೆ ಕಾಣಿಸಿಕೊಂಡ ಕೆಲವೇ ವರ್ಷಗಳಲ್ಲಿ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿದ್ದಾರೆ ಕೀರ್ತಿ ಸುರೇಶ್.

ಕೀರ್ತಿ ಸುರೇಶ್ ತಮ್ಮ ಸೊಗಸಾದ ಅಭಿನಯದಿಂದ ಚಿತ್ರರಂಗದಲ್ಲಿ ಹಿಡಿತವನ್ನು ಮುಂದುವರೆಸಿದ್ದಾರೆ.

ಕೀರ್ತಿ ಸುರೇಶ್ ಅಭಿನಯ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಸೋಷಿಯಲ್ ಮೀಡಿಯಾದಲ್ಲಿ ಕೀರ್ತಿ ಸುರೇಶ್ ತಮ್ಮ ಹೊಸ ಲುಕ್‌ನ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.

ಈ ಫೋಟೋಗೆ ದೇಸಿ ಬಾರ್ಬಿ ಎಂದು ಕ್ಯಾಪ್ಶನ್‌ ನೀಡಿದ್ದಾರೆ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link