ಸೀರೆಯಲ್ಲಿ Kiara Advani ಹಾಟ್ ಲುಕ್ ಕಂಡು ಕ್ಲೀನ್ ಬೋಲ್ಡ್ ಆದ ಅಭಿಮಾನಿಗಳು
ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ತಮ್ಮ ಮುಂದಿನ ಚಿತ್ರ ಇಂದೂ ಕಿ ಜವಾನಿ ಬಗ್ಗೆ ಚರ್ಚೆಯಲ್ಲಿದ್ದಾರೆ. ಇತ್ತೀಚೆಗೆ, ಅವರು ಸೀರೆ ಧರಿಸಿ ಇನ್ಸ್ಟಾಗ್ರಾಮ್ನಲ್ಲಿ ಕೆಲವು ಫೋಟೋಗಳನ್ನು ಹಾಕಿದ್ದರು, ಅದು ಈಗ ಇಂಟರ್ನೆಟ್ನಲ್ಲಿ ಸಖತ್ ವೈರಲ್ ಆಗುತ್ತಿವೆ.