ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ‘ತಂದೆಗೆ ತಕ್ಕ ಮಗ’ ಸಿನಿಮಾ ನಟಿ ಲೈಲಾ!

ಹಿರಿಯ ನಟಿ ಲೈಲಾ ಇತ್ತೀಚೆಗೆ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಬಗ್ಗೆ ಮಾತನಾಡಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಅವರು ವರ್ಷಗಳಿಂದ ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಹೇಳಿದರು. ಇದು ನಟಿ ಲೈಲಾ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. 

2 /6

ಹಿರಿಯ ನಟಿ ಲೈಲಾ ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಸುಮಾರು 20 ವರ್ಷಗಳ ನಂತರ ನಟಿ ಲೈಲಾ ಮತ್ತೆ ನಟನೆಗೆ ಮರಳಿದ್ದಾರೆ. 

3 /6

ನಟಿ ಲೈಲಾ ಕನ್ನಡದಲ್ಲಿ ಸಹ ನಟಿಸಿ ಜನರ ಮನಗೆದ್ದಿದ್ದಾರೆ. ತಮ್ಮ ಸೌಂದರ್ಯ ಮತ್ತು ನಟನೆಯಿಂದ ಅಭಿಮಾನಿಗಳನ್ನು ಮೋಡಿ ಮಾಡಿದ್ದಾರೆ. ರವಿಚಂದ್ರನ್‌ ಮತ್ತು ಉಪೇಂದ್ರ ಜೊತೆ ನಟಿ ಲೈಲಾ ಅಭಿನಯಿಸಿದ್ದಾರೆ. 

4 /6

ನಟಿ ಲೈಲಾ 2006 ರಲ್ಲಿ ಇರಾನಿನ ಉದ್ಯಮಿ ಮೆಹ್ಡಿನ್ ಅವರನ್ನು ವಿವಾಹವಾದರು. ಅವರಿಗೆ ಇಬ್ಬರು ಮಕ್ಕಳಿದ್ದಾರೆ.

5 /6

ನಟಿ ಲೈಲಾ ಯಾವಾಗಲೂ ನಗುತ್ತಿರುತ್ತಾರೆ. ಒಂದು ನಿಮಿಷವೂ ನಗುವನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು ಹೇಳಿದರು. 

6 /6

ನಟಿ ಲೈಲಾ ಅವರಿಗೆ ನಗುವಿನದ್ದೇ ಒಂದು ಕಾಯಿಲೆಯಿದೆ ಅಂತೆ. ನಗುವನ್ನು ತಡೆದರೆ ಅವರಿಗೆ ಅಳು ಬರುತ್ತದೆ ಎಂದು ಬಹಿರಂಗ ಪಡಿಸಿದ್ದಾರೆ.