Nagma marriage Rumors: ಈ ಸ್ಟಾರ್ ನಟಿ 50 ನೇ ವಯಸ್ಸಿನಲ್ಲಿ ಮದುವೆ ಆಗಲಿದ್ದಾರೆ ಎಂಬ ವದಂತಿಯೊಂದು ಹರಡಿದೆ.
1/7ಕನ್ನಡದ ಸಿನಿಮಾ ಪ್ರೇಕ್ಷಕರ ನಿದ್ದೆ ಕದ್ದಿದ್ದ 90 ರ ದಶಕದ ಈ ನಟಿ ಮೂರು ವಿವಾಹಿತ ನಟರೊಂದಿಗೆ ಡೇಟಿಂಗ್ ಮಾಡಿದ್ದಾರೆಂಬ ವದಂತಿ ಇದೆ.
2/7ಬಾಲಿವುಡ್ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಈ ನಟಿ ಶಾರುಖ್ ಖಾನ್, ಸಲ್ಮಾನ್ ಖಾನ್, ಸಂಜಯ್ ದತ್ ಹೀಗೆ ಹಲವು ಸ್ಟಾರ್ ನಟರ ಜೊತೆ ನಟಿಸಿದ್ದಾರೆ. ಅನೇಕ ಸೂಪರ್ ಹಿಟ್ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ.
3/7ನಟಿ ನಗ್ಮಾ ಸೌತ್ ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆ ಪಡೆದರು. ವೃತ್ತಿಪರ ಜೀವನಕ್ಕಿಂತ ಹೆಚ್ಚಾಗಿ ವೈಯಕ್ತಿಕ ಜೀವನದಿಂದ ಸುದ್ದಿಯಲ್ಲಿದ್ದಾರೆ.
4/7ಬಾಲಿವುಡ್‌ನಲ್ಲಿ ಕೆಲವು ಚಿತ್ರಗಳನ್ನು ಮಾಡಿದ ನಂತರ ದಕ್ಷಿಣಕ್ಕೆ ಬದು ಸೌತ್ ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಪಡೆದರು. ನಂತರ ಭೋಜ್‌ಪುರಿ ಚಿತ್ರಗಳನ್ನು ಮಾಡಲು ಪ್ರಾರಂಭಿಸಿದರು.
5/7ನಗ್ಮಾ ಬಾಲಿವುಡ್, ಸೌತ್ ಸಿನಿರಂಗ ಮತ್ತು ಭೋಜ್‌ಪುರಿ ಸೇರಿದಂತೆ 81 ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ನಟನೆಯಿಂದ ಪ್ರೇಕ್ಷಕರ ಹೃದಯವನ್ನು ಗೆದ್ದರು.
6/7ನಗ್ಮಾ ತಮ್ಮ ಸಿನಿಮಾಗಳಿಗೆ ಮಾತ್ರವಲ್ಲದೆ ತಮ್ಮ ವೈಯಕ್ತಿಕ ಜೀವನದಲ್ಲೂ ಸದಾ ಸುದ್ದಿಯಲ್ಲಿದ್ದರು. ನಗ್ಮಾ 1974 ರಲ್ಲಿ ಮಹಾರಾಷ್ಟ್ರದ ಮುಂಬೈನಲ್ಲಿ ಜನಿಸಿದರು. ಈಗ ಅವರಿಗೆ 50 ವರ್ಷ ವಯಸ್ಸು.
7/7ನಗ್ಮಾ ಇನ್ನೂ ಮದುವೆಯಾಗಿಲ್ಲ. ರಾಜಕಾರಣಿಯಾಗಿರು ನಟಿ ನಗ್ಮಾ ಒಂಟಿ ಜೀವನ ನಡೆಸುತ್ತಿದ್ದಾರೆ. ಆದರೆ ಇತ್ತೀಚೆಗೆ ಮತ್ತೆ ಅವರ ಮದುವೆ ವಿಚಾರ ಜೋರಾಗಿ ಸದ್ದು ಮಾಡುತ್ತಿದೆ.