Pooja Hegde: ಸೀರೆಯಲ್ಲಿ ಅಪ್ಸರೆಯನ್ನೂ ಮೀರಿಸುತ್ತಾರೆ ಈ ನಟಿ!

Pooja Hegde Latest Pics: ಕರಾವಳಿ ಬೆಡಗಿ ಪೂಜಾ ಹೆಗ್ಡೆ ತಮ್ಮ ಬ್ಯೂಟಿ ಮೂಲಕ ಅನೇಕ ಜನರ ಮನಗೆದ್ದಿದ್ದಾರೆ. ಟಾಲಿವುಡ್‌ನಲ್ಲಿ ಅನೇಕ ಸಿನಿಮಾಗಳನ್ನು ನೀಡಿದ ಬಳಿಕ ಇದೀಗ ಪೂಜಾ ಹೆಗ್ಡೆ ಬಾಲಿವುಡ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಅವರ ಸೀರೆ ಫೋಟೋಗಳು ಎಲ್ಲರ ಗಮನಸೆಳೆಯುತ್ತಿವೆ.
 

Pooja Hegde Photos: ಗೊಂಬೆ ಪೂಜಾ ಹೆಗ್ಡೆ ಹಾಟ್ ಟ್ರೀಟ್‌ನೊಂದಿಗೆ ಹುಡುಗರನ್ನು ದಿಗ್ಭ್ರಮೆಗೊಳಿಸಿದ್ದಾರೆ. ತನ್ನ ಸುಂದರ ಸೊಂಟವನ್ನು ತೋರಿಸುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಕಪ್ಪು ಬಣ್ಣದ ಸೀರೆಯುಟ್ಟು ಅಖತ್‌ ಹಾಟ್‌ ಆಗಿ ಪೋಸ್‌ ನೀಡಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ಕಪ್ಪು ಸೀರೆಯಲ್ಲಿ ಮಿಂಚಿದ ಪೂಜಾ ಹೆಗ್ಡೆ. ಸದ್ಯ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ.

2 /5

2012 ರಲ್ಲಿ ತಮಿಳಿನ 'ಮುಗಮುಡಿ' ಚಿತ್ರದ ಮೂಲಕ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು.

3 /5

2014 ರಲ್ಲಿ ವರುಣ್ ತೇಜ್ ನಟನೆಯ 'ಮುಕುಂದ' ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು.

4 /5

ಪೂಜಾ ಹೆಗ್ಡೆ ಕೆಲವೇ ಚಿತ್ರಗಳಿಂದಲೇ ಸ್ಟಾರ್ ಹೀರೋಯಿನ್ ಆದರು. 

5 /5

ಇದೀಗ ಅವರ ಸೀರೆ ಫೋಟೋಗಳು ಎಲ್ಲರ ಗಮನಸೆಳೆಯುತ್ತಿವೆ.