Aditya Mangala Rajayoga: ಶೀಘ್ರದಲ್ಲೇ ಧನು ರಾಶಿಯಲ್ಲಿ ಸೂರ್ಯ-ಮಂಗಳರಿಂದ ಆದಿತ್ಯ ಮಂಗಳ ರಾಜಯೋಗ ನೀರ್ಮಾನವಾಗಲಿದೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯವನ್ನು ಮೂರುಶ್ ರಾಶಿಯವರಿಗೆ ಭಾರೀ ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://youtu.be/--phA9ji8NM
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಆರಂಭಕ್ಕೂ ಮೊದಲು 2023ರ ಡಿಸೆಂಬರ್ ಮಾಸದಲ್ಲಿ ಕೆಲವು ಗ್ರಹಗಳ ಸ್ಥಾನದಲ್ಲಿ ಬದಲಾವಣೆ ಆಗಲಿದ್ದು ಇದರಿಂದ ಕೆಲವು ಶುಭ ರಾಜಯೋಗಗಳು ಕೂಡ ನಿರ್ಮಾಣವಾಗಲಿವೆ.
ಡಿಸೆಂಬರ್ ತಿಂಗಳಿಂದಲ್ಲಿ ಧನು ರಾಶಿಯಲ್ಲಿ ಗ್ರಹಗಳ ರಾಜ ಸೂರ್ಯ ಹಾಗೂ ಕಮಾಂಡರ್ ಗ್ರಹ ಎಂದು ಕರೆಯಲ್ಪಡುವ ಮಂಗಳ ಒಟ್ಟಿಗೆ ಸೇರಲಿದ್ದಾರೆ.
ಧನು ರಾಶಿಯಲ್ಲಿ ಸೂರ್ಯ-ಮಂಗಳ ಯುತಿಯಿಂದ ಅತ್ಯಂತ ಶುಭಕರ ಆದಿತ್ಯ ಮಂಗಳ ಯೋಗ ನಿರ್ಮಾಣವಾಗುತ್ತಿದೆ.
ಆದಿತ್ಯ ಮಂಗಳ ರಾಜಯೋಗದ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯವನ್ನು ಮೂರು ರಾಶಿಯವರಿಗೆ ಭಾರೀ ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ...
ಮೇಷ ರಾಶಿ: ಈ ರಾಶಿಯವರ ಮೇಲೆ ಆದಿತ್ಯ ಮಂಗಳ ರಾಜಯೋಗದ ವಿಶೇಷ ಪರಿಣಾಮ ಕಂಡು ಬರಲಿದೆ. ಈ ಸಮಯದಲ್ಲಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ನೆಚ್ಚಿನ ಉದ್ಯೋಗ ಪ್ರಾಪ್ತಿಯಾಗಲಿದೆ. ಕೆಲವು ಶುಭ ಸುದ್ದಿಗಳನ್ನು ನಿರೀಕ್ಷಿಸಬಹುದು.
ಸಿಂಹ ರಾಶಿ: ಆದಿತ್ಯ-ಮಂಗಳ ರಾಜಯೋಗದಿಂದ ಸಿಂಹ ರಾಶಿಯವರಿಗೆ ಒಳ್ಳೆಯ ದಿನಗಳು ಆರಂಭವಾಗಲಿದೆ. ಈ ಸಮಯದಲ್ಲಿ ನಿಮ್ಮ ಪ್ರೇಮ ಸಂಬಂಧಗಳು ಮದುವೆಯ ಮೂಲಕ ಬಲಗೊಳ್ಳುತ್ತವೆ. ಭೂಮಿ, ವಾಹನ ಖರೀದಿ ಯೋಗವೂ ಇದೆ.
ಧನು ರಾಶಿ: ಆದಿತ್ಯ ಮಂಗಳ ರಾಜಯೋಗವು ಧನು ರಾಶಿಯವರಿಗೂ ಸಹ ಒಳ್ಳೆಯ ಫಲಗಳನ್ನು ನೀಡಲಿದೆ. ಈ ಸಮಯದಲ್ಲಿ ನಿಮ್ಮ ವ್ಯಕ್ತಿತ್ವದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡು ಬರಲಿದೆ. ವೃತ್ತಿ ಜೀವನದಲ್ಲಿ ಪ್ರಗತಿಯನ್ನು ಕಾಣುವಿರಿ.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.