Aero India 2023: ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ಶೋ ಹೇಗಿತ್ತು ನೋಡಿ

Aero India 2023: ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ ಕಾರ್ಯಕ್ರಮದಲ್ಲಿ 98 ದೇಶಗಳು ಭಾಗವಹಿಸಿವೆ. 32 ದೇಶಗಳ ರಕ್ಷಣಾ ಸಚಿವರು, 29 ದೇಶಗಳ ವಾಯುಪಡೆ ಮುಖ್ಯಸ್ಥರು ಸಹ ಭಾಗವಹಿಸಿದ್ದರು.

ಬೆಂಗಳೂರು: ಬೆಂಗಳೂರಿನಲ್ಲಿ 5 ದಿನಗಳ ಕಾಲ ಆಯೋಜಿಸಿರುವ 14ನೇ ಆವೃತ್ತಿ ಯ ಏರೋ ಇಂಡಿಯಾ ಶೋಗೆ ಪ್ರಧಾನಿ ಮೋದಿ ಸೋಮವಾರ ಚಾಲನೆ ನೀಡಿದರು. ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ ಕಾರ್ಯಕ್ರಮದಲ್ಲಿ 98 ದೇಶಗಳು ಭಾಗವಹಿಸಿವೆ. 32 ದೇಶಗಳ ರಕ್ಷಣಾ ಸಚಿವರು, 29 ದೇಶಗಳ ವಾಯುಪಡೆ ಮುಖ್ಯಸ್ಥರು ಸಹ ಭಾಗವಹಿಸಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ 2023ಕ್ಕೆ ಸೋಮವಾರ ಅದ್ದೂರಿ ಚಾಲನೆ ದೊರೆತಿದೆ. ಇದರ ಸ್ಮರಣಾರ್ಥ ಪ್ರಧಾನಿ ಮೋದಿ ಅಂಚೆ ಚೀಟಿ ಬಿಡುಗಡೆ ಮಾಡಿದರು.

2 /5

ಏರೋ ಇಂಡಿಯಾ 2023ಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿಯವರು ವೈಮಾನಿಕ ಪ್ರದರ್ಶನವನ್ನು ವೀಕ್ಷಿಸಿ ಖುಷಿಪಟ್ಟರು. ಈ ವೇಳೆ ಅವರು ಕಪ್ಪು ಕನ್ನಡಕ ಮತ್ತು ವಿಶೇಷವಾದ ಟೋಪಿ ಧರಿಸಿ ಗಮನ ಸೆಳೆದರು.  

3 /5

ಏರೋ ಇಂಡಿಯಾ ಕಾರ್ಯಕ್ರಮದ ಪ್ರಯುಕ್ತ ಯುದ್ಧ ವಿಮಾನಗಳ ವೈಮಾನಿಕ ಪ್ರದರ್ಶನ.

4 /5

ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಪ್ರಯುಕ್ತ ಆಗಸದಲ್ಲಿ ಯುದ್ಧ ವಿಮಾನಗಳ ಕಲರವ.

5 /5

ಏರೋ ಇಂಡಿಯಾದಲ್ಲಿ ಯುದ್ಧ ಹೆಲಿಕಾಪ್ಟರ್‍ಗಳ ವೈಮಾನಿಕ ಪ್ರದರ್ಶನ ಹೀಗಿತ್ತು ನೋಡಿ.