Akshaya Tritiya: 125 ವರ್ಷಗಳ ನಂತರ ಅಕ್ಷಯ ತೃತೀಯದಂದು ಪಂಚಗ್ರಹಿ ಯೋಗ ನಿರ್ಮಾಣ, ಈ ರಾಶಿಯವರಿಗೆ ಬಂಪರ್

                             

Akshaya Tritiya: ಪ್ರತಿ ವರ್ಷ ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಆಚರಿಸಲ್ಪಡುವ ಅಕ್ಷಯ ತೃತೀಯಕ್ಕೆ ಹಿಂದೂ ಧರ್ಮದಲ್ಲಿ ಬಹಳ ಮಹತ್ವವಿದೆ. ಈ ವರ್ಷದ ಅಕ್ಷಯ ತೃತೀಯದ ಮಹತ್ವವೆಂದರೆ 125 ವರ್ಷಗಳ ಬಳಿಕ ಈ ದಿನ  ಮೇಷ ರಾಶಿಯಲ್ಲಿ ಸೂರ್ಯ, ಗುರು, ಬುಧ, ರಾಹು ಮತ್ತು ಅರುಣ ಪಂಚಗ್ರಹಿ ಯೋಗ ನಿರ್ಮಾಣವಾಗುತ್ತಿದೆ. ಇದನ್ನು ಕೆಲವು ರಾಶಿಯವರಿಗೆ ತುಂಬಾ ಪ್ರಯೋಜನಕಾರಿ ಎಂದು ಬಣ್ಣಿಸಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

ಈ ವರ್ಷ ಅಕ್ಷಯ ತೃತೀಯದಂದು 125 ವರ್ಷಗಳ ನಂತರ ಮೇಷ ರಾಶಿಯಲ್ಲಿ ಸೂರ್ಯ, ಗುರು, ಬುಧ, ರಾಹು ಮತ್ತು ಅರುಣ ಪಂಚಗ್ರಹಿ ಯೋಗ ನಿರ್ಮಾಣವಾಗುತ್ತಿದೆ. ಇದನ್ನು ಕೆಲವು ರಾಶಿಯವರಿಗೆ ಭಾರೀ ಅದೃಷ್ಟ ಎಂದು ಪರಿಗಣಿಸಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ... 

2 /5

ಈ ಬಾರಿ ಅಕ್ಷಯ ತೃತೀಯದಲ್ಲಿ ನಿರ್ಮಾಣಗೊಳ್ಳುತ್ತಿರುವ ಪಂಚಗ್ರಹಿ ಯೋಗವು ಮೇಷ ರಾಶಿಯವರಿಗೆ ಭಾರೀ ಹಣಕಾಸಿನ ಲಾಭವನ್ನು ತರಲಿದೆ. ಮಾತ್ರವಲ್ಲ, ಆರ್ಥಿಕ ಸ್ಥಿತಿ ಬಲಗೊಳ್ಳುವುದರಿಂದ ಸಮಾಜದಲ್ಲಿ ಗೌರವ, ಪ್ರತಿಷ್ಠೆ ಕೂಡ ವೃದ್ಧಿಯಾಗಲಿದೆ. 

3 /5

ಈ ಬಾರಿಯ ಅಕ್ಷಯ ತೃತೀಯದಲ್ಲಿ 125 ವರ್ಷಗಳ ನಂತರ ಮೇಷ ರಾಶಿಯಲ್ಲಿ ನಿರ್ಮಾಣವಾಗುತ್ತಿರುವ ಪಂಚಗ್ರಹಿ ಯೋಗವು ವೃಷಭ ರಾಶಿಯವರ ಜೀವನದಲ್ಲಿ ರಾಜಯೋಗವನ್ನು ತರಲಿದೆ. ಮಾತ್ರವಲ್ಲ, ಈ ಸಮಯದಲ್ಲಿ ನೀವು ಎಲ್ಲಾ ರೀತಿಯ ಸುಖ ಸೌಖರ್ಯಗಳ ಲಾಭವನ್ನು ಪಡೆಯುವಿರಿ. 

4 /5

ಈ ಬಾರಿಯ ಅಕ್ಷಯ ತೃತೀಯದಲ್ಲಿ ನಿರ್ಮಾಣವಾಗುತ್ತಿರುವ ಶುಭ ಯೋಗವು ಕರ್ಕಾಟಕ ರಾಶಿಯವರಿಗೆ ಉದ್ಯೋಗ ವ್ಯವಹಾರದಲ್ಲಿ ಬಂಪರ್ ಲಾಭವನ್ನು ತರಲಿದೆ. ಹಣಕಾಸಿನ ಹರಿವಿನಿಂದಾಗಿ ಉತ್ತಮ ಆರ್ಥಿಕ ಸ್ಥಿತಿ ನಿರ್ಮಾಣವಾಗಲಿದ್ದು ಒತ್ತಡಗಳಿಂದ ಮುಕ್ತಿ ದೊರೆಯಲಿದೆ. 

5 /5

ಈ ವರ್ಷ ಅಕ್ಷಯ ತೃತೀಯದಲ್ಲಿ ನೀರ್ಮಾನವಾಗಲಿರುವ ಶುಭ ಪಂಚಗ್ರಹಿ ಯೋಗವು ಸಿಂಹ ರಾಶಿಯವರಿಗೆ ತುಂಬಾ ಮಂಗಳಕರ ಫಲಗಳನ್ನು ತರಲಿದೆ. ಈ ಸಮಯದಲ್ಲಿ ನೀವು ಸರ್ವತೋಮುಖ ಅಭಿವೃದ್ಧಿಯನ್ನು ಹೊಂದುವಿರಿ. ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.