Shobhana Yoga: ಶೋಭನ ಯೋಗವನ್ನು ಬಹಳ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಈ ಯೋಗದ ಸಂದರ್ಭದಲ್ಲಿ ದೇವರಿಗೆ ಪೂಜೆ ಮಾಡುವುದರಿಂದ ವೈವಾಹಿಕ ಜೀವನದಲ್ಲಿ ಸಂತೋಷ ಸಿಗುತ್ತದೆ ಎಂದು ಹೇಳಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಜ್ಯೋತಿಷಿಗಳ ಪ್ರಕಾರ, ಈ ದಿನದಂದು ಸಮೃದ್ಧಿಯ ಬಾಗಿಲು ತೆರೆಯುತ್ತದೆ. ಇನ್ನು 50 ವರ್ಷಗಳ ನಂತರ ಅಪರೂಪದ ಮಂಗಳ ಶೋಭನ ಯೋಗ ಸೃಷ್ಟಿಯಾಗುತ್ತಿದೆ.
ಇಂದು ಅಂದರೆ 23 ಸೆಪ್ಟೆಂಬರ್ 2023ರಂದು ಭಾದ್ರಪದ ಮಾಸದ ಶುಕ್ಲ ಪಕ್ಷದ ಅಷ್ಟಮಿ ತಿಥಿ ಇದೆ. ಇದರೊಂದಿಗೆ ಇಂದು ಶೋಭನ ಯೋಗವೂ ರೂಪುಗೊಳ್ಳುತ್ತಿದೆ. ಈ ರಾಜಯೋಗದ ಪ್ರಭಾವದಿಂದ ಕೆಲ ರಾಶಿಗಳ ಜೀವನದಲ್ಲಿ ಸಕಲ ಸಂಪತ್ತು ಸೃಷ್ಟಿಯಾಗಲಿದೆ.
ಶೋಭನ ಯೋಗವು ಲಕ್ಷ್ಮೀದೇವಿ ಮತ್ತು ಮಹಾವಿಷ್ಣು ಪ್ರಿಯವಾಗಿದೆ. ಈ ಹಿನ್ನೆಲೆಯಲ್ಲಿ ಯಾರ ಜಾತಕದಲ್ಲಿ ಈ ಯೋಗವಿರುತ್ತದೆಯೋ ಅಂತಹ ಜನರು ಅದೃಷ್ಟವಂತರಾಗುತ್ತಾರೆ ಎಂದು ಹೇಳಲಾಗುತ್ತದೆ.
ಮೇಷ ರಾಶಿ: ಈ ರಾಶಿಯ ಜನರಿಗೆ ಶೋಭನಾ ಯೋಗವು ಅದೃಷ್ಟವನ್ನು ತರಲಿದೆ. ಕೆಲಸದ ಸ್ಥಳದಲ್ಲಿ ಗೌರವ ವೃದ್ಧಿಸಲಿದೆ. ಅದೃಷ್ಟದ ಬೆಂಬಲದಿಂದ ಕೈಯಿಟ್ಟ ಪ್ರತೀ ಕೆಲಸದಲ್ಲಿ ಯಶಸ್ಸು ಸಿಗಲಿದೆ. ಇಂದು ದುರ್ಗೆಯನ್ನು ಪೂಜಿಸಿದರೆ ಸರ್ವ ಸಂಪತ್ತು ನಿಮ್ಮದಾಗಲಿದೆ.
ಕನ್ಯಾ ರಾಶಿ: ಈ ರಾಶಿಯ ಜನರಿಗೆ ಶೋಭನಾ ಯೋಗವು ಅನುಕೂಲಕರವಾಗಿರುತ್ತದೆ. ಕೆಲಸದ ಸ್ಥಳದಲ್ಲಿ ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಆದಾಯದ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ. ವಿದ್ಯಾರ್ಥಿಗಳಿಗೆ ಇಂದು ಶುಭ ದಿನವಾಗಿರಲಿದೆ.
ವೃಶ್ಚಿಕ ರಾಶಿ: ಈ ರಾಶಿಯ ಜನರಿಗೆ ಶೋಭನಾ ಯೋಗವು ಉತ್ತಮ ದಿನವನ್ನು ಕರುಣಿಸಲಿದೆ. ಕಚೇರಿ ಕೆಲಸದಲ್ಲಿ ಬರುವ ಅಡೆತಡೆಗಳು ಇಂದು ಕೊನೆಗೊಳ್ಳಬಹುದು. ಆರೋಗ್ಯ ಸಂಬಂಧಿತ ಸಮಸ್ಯೆಗಳು ಇಂದು ಪರಿಹಾರವಾಗಿದೆ. ವೈವಾಹಿಕ ಜೀವನ ಸುಖಮಯವಾಗಿರುತ್ತದೆ.
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)